ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ. 

ಯಗಟಿ ಪೊಲೀಸ್ ಠಾಣೆ.

ದಿನಾಂಕ:01/03/2022 ರಂದು ಪಿರ್ಯಾದಿ ಎಂ.ಡಿ. ಶಿವಕುಮಾರ ಬಿನ್ ಲೇಟ್ ದಾನಪ್ಪ, ಶ್ಯಾಗಲೇ ಗ್ರಾಮ ಮಾಯಕೊಂಡ, ದಾವಣಗೆರೆ ಜಿಲ್ಲೆ ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ;01/03/2022 ರಂದು ಪಿರ್ಯಾದಿ ಆಳಿಯ ಮಂಜುನಾಥ ಬಿನ್ ಬಸವರಾಜಪ್ಪ ತೋಳಹುಣಸೆ ಗ್ರಾಮ ಇವರು ತಮ್ಮ ಸ್ನೇಹಿತ ರವಿಚಂದ್ರ ಅರ್ ಇವರೊಂದಿಗೆ ರವಿಚಂದ್ರರವರ ಬಾಬ್ತು ಕಾರ್ ನಂಬರ್ ಕೆಎ-17-ಎನ್-3113 ಕಾರ್ ನಲ್ಲಿ ಸಕಲೇಶಪುರದಿಂದ ಚಿತ್ರದುರ್ಗಕ್ಕೆ ಬಾಣಾವರ ಮಾರ್ಗವಾಗಿ ಯಗಟಿ ಮುಗಳಿಕಟ್ಟೆ ಗೇಟಿನ ಹತ್ತಿರ ಬರುತ್ತಿರುವಾಗ ಕಾರ್ ಚಾಲಕ ಕಾರನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಬಲಬದಿಯ ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ಮಂಜುನಾಥನಿಗೆ ಬಲವಾದ ಪೆಟ್ಟು ಬಿದ್ದು ಚಿಕಿತ್ಸೆಗಾಗಿ ಹಾಸನಕ್ಕೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯ ಮೃತಪಟ್ಟಿದ್ದು ಮಂಜುನಾಥ ರವರ ಸಾವಿಗೆ ಕಾರಣವಾಗಿರುವ  ಕೆಎ-17-ಎನ್-3113 ಕಾರ್ ಚಾಲಕ ರವಿಚಂದ್ರ ರವರ  ವಿರುದ್ದ ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 01-03-2022 06:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080