ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ:02/04/2022 ರಂದು ಪಿರ್ಯಾದಿ ಶ್ರೀ ಕೆ. ರಮೇಶ ಬಿನ್ ಲೇಟ್ ಸೋಮಯ್ಯ, ವಾಸ ಎಮ್ಮೇದೊಡ್ಡಿ ಗ್ರಾಮ  ವಾಸಿ  ಇವರು ನೀಡಿದ ದೂರಿನಲ್ಲಿ ದಿನಾಂಕ:01/04/2022 ರಂದು ರಾತ್ರಿ ಪಿರ್ಯಾದಿಯ ತಮ್ಮ ಕೆ.ಎಸ್. ಲೋಕೇಶರವರು ಚಿಕ್ಕಮಗಳೂರಿಗೆ ರವಿಕುಮಾರ್ ನೊಂದಿಗೆ ಕೆಎ-18-ಎಸ್-8792 ಬೈಕಿನಲ್ಲಿ ಹೋಗುತ್ತಿರುವಾಗ   ಉದ್ದೇಬೋರನಹಳ್ಳಿ ಗ್ರಾಮೀಣ ಬ್ಯಾಂಕ್ ಹತ್ತಿರ ಬೈಕ್ ಅನ್ನು ಅತೀವೇಗ ಮತ್ತು ಅಜಾಗರುಕತೆಯಿಂದ  ಚಾಲನೆ ಮಾಡಿಕೊಂಡು ಬಂದು ದಾರಿಯಲ್ಲಿ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆಯ ಪಕ್ಕದಲ್ಲಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಸಿದ ಪರಿಣಾಮ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಲೋಕೇಶ್ ನು ರಸ್ತೆಯ ಮೇಲೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿಮೃತಪಟ್ಟಿರುತ್ತಾರೆ. ಅಪಘಾತ ಉಂಟು ಮಾಡಿದ ಕೆಎ-18-ಎಸ್-8792 ಬೈಕ್ ಚಾಲಕ ರವಿಕುಮಾರ್ ವಿರುದ್ದ ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 02-04-2022 06:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080