ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಅಜ್ಜಂಫುರ ಪೊಲೀಸ್ ಠಾಣೆ.

ದಿನಾಂಕ; 04/05/2022 ರಂದು ಪಿರ್ಯಾದಿ ಧನಂಜಯ. ಬಿ.ಎಂ. ಬಗ್ಗವಳ್ಳಿ ಅಜ್ಜಂಪುರ ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ;03/05/2022 ರಂದು ಪಿರ್ಯಾದಿ ಅಕ್ಕ ಶ್ರೀಮತಿ ಕವಿತಾ ಮತ್ತು ಅಕ್ಕನ ಮಗ ಶ್ರೇಯಸ್ ರವರು ಶಿವಮೊಗ್ಗದಿಂದ ಬಗ್ಗವಳ್ಳಿಗೆ ಅವರ ಬಾಬ್ತು ಕೆಎ-14-ಇಎಕ್ಸ್ 1216 ರ ಪಲ್ಸರ್ ಬೈಕಿನಲ್ಲಿ ಶ್ರೇಯಸ್ ಬೈಕ್ ನ್ನು ಚಲಾಯಿಸಿಕೊಂಡು ಬರುತ್ತಿರುವಾಗ ರಾತ್ರಿ ಸುಮಾರು 7.45 ಗಂಟೆ ಸಮಯದಲ್ಲಿ ದೊಡ್ಡಬೋಕಿಕೆರೆ - ಶ್ಯಾನಬೋಗನಹಳ್ಳಿ ಗೇಟ್ ಮಧ್ಯೆ ಕಾಡು ಪ್ರಾಣಿ ಅಡ್ಡ ಬಂದಿದ್ದರಿಂದ ನಿಯಂತ್ರಿಸಲಾಗದೆ ಬೈಕ್ ಬ್ರೇಕ್ ಹಾಕಿದಾಗ ಇಬ್ಬರೂ ರಸ್ತೆಯ ಬದಿಯಲ್ಲಿ ಬಿದ್ದ ಪರಿಣಾಮ ಇಬ್ಬರು ತಲೆಗೆ ಮತ್ತು ಮುಖಕ್ಕೆ, ಎದೆಗೆ ಪೆಟ್ಟಾಗಿದ್ದು ನಂತರ ಅವರನ್ನು ಚಿಕಿತ್ಸೆಗೆ ಮ್ಯಾಕ್ಸ್ ಅಸ್ಪತ್ರೆಗೆ ದಾಖಲಿಸಿದ್ದು, ಶ್ರೇಯಸ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಬೈಕ್ ಚಾಲನೆ ಮಾಡುತ್ತಿದ್ದು ಶ್ರೇಯಸ್ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. 

ಇತ್ತೀಚಿನ ನವೀಕರಣ​ : 04-05-2022 02:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080