ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ

ತರೀಕೆರೆ ಪೊಲೀಸ್ ಠಾಣೆ

ದಿನಾಂಕ:05/07/2022 ರಂದು ತರೀಕೆರೆ ಠಾಣಾ ಸರಹದ್ದಿನ ನಾಗರಾಜ ಬಿನ್ ಲೇಟ್ ಲಿಂಗಪ್ಪ, ಹಾದಿಕೆರೆ ತರೀಕೆರೆ ರವರು ನೀಡಿದ ದೂರಿನಲ್ಲಿ ಪಿರ್ಯಾದಿ ಮಗಳು ರಂಜಿತಾ ಇವಳು ದಿನಾಂಕ;03/07/2022 ರಂದು ರಾತ್ರಿ 9.00 ಗಂಟೆ ಸಮಯದಲ್ಲಿ ವಾಕ್ ಮಾಡಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೋದವಳು, ವಾಪಾಸ್ಸು ಮನೆಗೆ ಬಾರದೇ ಇದ್ದು, ಎಲ್ಲಾ ಕಡೆ ಹುಡುಕಾಡಿದರೂ ಸಹ ಪತ್ತೆ ಅಗಿಲ್ಲವೆಂದು, ಕಾಣೆಯಾಗಿರುವ ಮಗಳು ರಂಜಿತಾ, 24 ವರ್ಷ, 5.3 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈ ಬಣ್ಣ, ಉದ್ದನೆಯ ಕಪ್ಪು ಕೂದಲು ತೆಳ್ಳನೆಯ ಶರೀರ, ಮೆಂತೆ ಕಲರ್ ಟಾಪ್ ಮತ್ತು ಕಪ್ಪು ಬಣ್ಣದ ಲಗ್ಗಿನ್ಸ್ ಧರಿಸಿರುತ್ತಾಳೆ. ಕನ್ನಡ ಮಾತಾನಾಡುತ್ತಾಳೆ. ಕಾಣೆಯಾಗಿರುವ ತನ್ನ ಮಗಳು ರಂಜಿತಾ ರವರನ್ನು ಪತ್ತೆ ಮಾಡಿಕೊಡುವಂತೆ ಕೋರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 05-07-2022 05:59 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080