ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ,

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ 05-10-2021 ರಂದು ಆನಂದಪ್ಪರವರು ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 04-10-2021 ರಂದು ಬೆಳಗ್ಗೆ 11-00 ಗಂಟೆ ಸಮಯದಲ್ಲಿ ಗಿರಿಯಾಪುರದ ರಾಜಪ್ಪರವರ  ಜಮೀನಿನ ರಸ್ತೆಯ ಬದಿಯಲ್ಲಿ ಈರುಳ್ಳಿ ಯನ್ನು ತುಂಬುತ್ತಿರುವಾಗ ಕೆಎ-18 ಆರ್- 1236 ಬೈಕಿನ ಚಾಲಕ ಬೈಕನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನನಗೆ ಡಿಕ್ಕಿ ಹೊಡೆಸಿದ ಪರಿಣಾಮ ಬಲಗಾಲಿಗೆ ಹಾಗೂ ಸೊಂಟಕ್ಕೆ ಪೆಟ್ಟಾಗಿದ್ದು ಬೈಕ್ ಚಾಲಕ ನಂದೀಶನ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ  ಅಜ್ಜಂಪುರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

         

ವಂಚನೆ ಹಾಗೂ ಸೈಬರ್ ಪ್ರಕರಣ

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ 05-10-2021 ರಂದು ದೀಕ್ಷಿತ್ರವರು ನೀಡಿದ ದೂರಿನ ಸಾರಾಂಶವೇನೆಂದರೆ  ದಿನಾಂಕ 29-09-2021 ರಂದು ನನ್ನ ಮೊಬೈಲ್ ನಂಬರ್ ಗೆ ಅನಾಮದೇಯ ನಂಬರ್ ನಿಂದ  ನಿಮಗೆ ಟವರ್ ಹಾಕಿಕೊಡುವುದಾಗಿ ಹೇಳಿ ಜಾಗದ ಮಾಹಿತಿಯನ್ನು ಪಡೆದು ನನ್ನನ್ನು ನಂಬಿಸಿ ನನ್ನ ಅಕೌಂಟ್ ನಿಂದ 1,01,450/- ರೂ ಹಣವನ್ನು ಮೋಸದಿಂದ ಡ್ರಾ ಮಾಡಿಕೊಂಡಿರುತ್ತಾರೆ. ನನಗೆ ಮೋಸ ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಸಿ.ಇ. ಎನ್.  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 05-10-2021 06:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080