ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ  ಪ್ರಕರಣ.

ಕಳಸ ಪೊಲೀಸ್ ಠಾಣೆ.

ದಿನಾಂಕ:05-12-2021 ರಂದು  ಕಳಸ ಪೊಲೀಸ್ ಠಾಣಾ ಸರಹದ್ದಿನ ಹೊರನಾಡು ಗ್ರಾಮದ ಬಸ್ತಿಕೊಪ್ಪ ವಾಸಿ ಮಹಾವೀರ ಬಿನ್ ಶ್ರೀಪಾಲಯ್ಯ  ಇವರು ನೀಡಿದ ದೂರಿನಲ್ಲಿ  ದಿನಾಂಕ:03-12-2021 ರಂದು ಪಿರ್ಯಾದಿಯವರು ಕೂಲಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಪಿರ್ಯಾದಿ ಹೆಂಡತಿ ಸಾವಿತ್ರಿ @ ಸುಪ್ರಭಾ ಮತ್ತು ಮಗಳು ಪೃಥ್ವಿ 5 ವರ್ಷ ಇವರು ಇದ್ದವರು ನಾನು ಕೂಲಿ ಕೆಲಸ ಮುಗಿಸಿಕೊಂಡು ವಾಪಾಸ್ಸು ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಾಣಿಸಲಿಲ್ಲ, ಇವರನ್ನು ಎಲ್ಲಾ ಕಡೆ ಹುಡುಕಾಡಿದರೂ ಸಹ ಈ ವರೆಗೆ ಸಿಕ್ಕಿರುವುದಿಲ್ಲ ವೆಂದು ಕಾಣೆಯಾಗಿರುವ ತನ್ನ ಹೆಂಡತಿ ಸಾವಿತ್ರಿ 27 ವರ್ಷ , ಮಗಳು ಪೃಥ್ವಿ 5 ವರ್ಷ ಇವರುಗಳನ್ನು ಪತ್ತೆ ಮಾಡಿಕೊಡುವಂತೆ  ನೀಡಿದ ದೂರಿನ ಮೇರೆಗೆ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ:04-12-2021 ರಂದು  ತರೀಕೆರೆ ಪೊಲೀಸ್ ಠಾಣಾ ಸರಹದ್ದಿನ ಗುಡ್ಡದಹಟ್ಟಿ ಗ್ರಾಮದ ವಾಸಿ ರವಿಚಂದ್ರ  ಇವರು ನೀಡಿದ ದೂರಿನಲ್ಲಿ  ದಿನಾಂಕ:01-12-2021 ರಂದು ಪಿರ್ಯಾದಿಯವರ ತಂದೆ ರಾಮೇಗೌಡ ಇವರು ಮನೆಯಿಂದ ಹೊರಗೆ ಹೋದವರು ವಾಪಸ್ ಮನೆಗೆ ಬಂದಿರುವುದಿಲ್ಲ, ಇವರನ್ನು ಎಲ್ಲಾ ಕಡೆ ಹುಡುಕಾಡಿದರೂ ಸಹ ಈ ವರೆಗೆ ಸಿಕ್ಕಿರುವುದಿಲ್ಲ ವೆಂದು ಕಾಣೆಯಾಗಿರು ತಂದೆಯವರ ಚಹರೆ  ರಾಮೇಗೌಡ ಬಿನ್ ಹೊನ್ನಯ್ಯ 52 ವರ್ಷ , ಗೋದಿ ಮೈ ಬಣ್ಣ ತೆಳುವಾದ ಶರೀರ, ಗಡ್ಡ ಬಿಟ್ಟಿರುತ್ತಾರೆ.  5.2 ಅಡಿ ಎತ್ತರ ಇರುತ್ತಾರೆ. ಕನ್ನಡ ಭಾಷೆ ಮಾತಾನಾಡುತ್ತಾರೆ. ಕಾಫಿ ಬಣ್ಣದ ಪ್ಯಾಂಟ್  ಮತ್ತು ಬಿಳಿ ಬಣ್ಣದ ಶರಟ್ ಧರಿಸಿರುತ್ತಾರೆ. ಕಾಣೆಯಾಗಿರುವ ರಾಮೇಗೌಡ ರವರನ್ನು ಪತ್ತೆ ಮಾಡಿಕೊಡುವಂತೆ  ನೀಡಿದ ದೂರಿನ ಮೇರೆಗೆ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 05-12-2021 07:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080