ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ

ತರೀಕೆರೆ ಪೊಲೀಸ್ ಠಾಣೆ

ದಿನಾಂಕ:05/07/2022 ರಂದು ತರೀಕೆರೆ ಠಾಣಾ ಸರಹದ್ದಿನ ಸವಿಕುಮಾರ್ ಬಿನ್ ಕೃಷ್ಣೇಗೌಡ, ವಾಸ ನೇರಳೆ ಸಂಕ್ಸೆ ಗ್ರಾಮ ನ,ರಾ.ಪುರ ರವರು ನೀಡಿದ ದೂರಿನಲ್ಲಿ,  ಪಿರ್ಯಾದಿ ಕೃಷ್ಣೇಗೌಡ ಇವರು ದಿನಾಂಕ;03/07/2022 ರಂದು ಪ್ರತಿದಿನದಂತೆ ಫಾರೆಸ್ಟ್ ಇಲಾಖೆಯ ಕೆಲಸಕ್ಕೆ ಮನೆಯಿಂದ ಹೋದವರು, ವಾಪಾಸ್ಸು ಮನೆಗೆ ಬಾರದೇ ಇದ್ದು, ಎಲ್ಲಾ ಕಡೆ ಹುಡುಕಾಡಿದರೂ ಸಹ ಪತ್ತೆ ಅಗಿಲ್ಲವೆಂದು, ಕಾಣೆಯಾಗಿರುವ ತಮ್ಮ ತಂದೆ ಕೃಷ್ಣೇಗೌಡ  73 ವರ್ಷ, ರವರನ್ನು ಪತ್ತೆ ಮಾಡಿಕೊಡುವಂತೆ ಕೋರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. 

ಕಳ್ಳತನ ಪ್ರಕರಣ

ನಗರ ಪೊಲೀಸ್ ಠಾಣೆ.

ದಿನಾಂಕ;06/07/2022 ರಂದು ಪಿರ್ಯಾದಿ ಅನಂದ ಸಿಂಗ್, ಜೆ.ಇ. ಬಿಎಸ್.ಎನ್.ಎಲ್. ರವರು ನೀಡಿದ ದೂರಿನಲ್ಲಿ ಬಿ.ಎಸ್.ಎನ್.ಎಲ್. ಇಲಾಖೆಯಿಂದ ಎ.ಐ.ಟಿ. ಸರ್ಕಲ್ ನಿಂದ ಕೆ.ಎಂ.ರಸ್ತೆಯಲ್ಲಿ ಅಳವಡಿಸಿದ್ದ ಕೇಬಲ್ ಅನ್ನು  ದಿನಾಂಕ;07/06/2022 ರಂದು ಸಿಬ್ಬಂದಿಯವರು ಚೆಕ್  ಮಾಡಿದಾಗ ಕೇಬಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿದ್ದು, ಸುಮಾರು 400 ಪೇರ್ ಕೇಬಲ್ ಅಂದಾಜು ಬೆಲೆ 1,83,500/- ರೂ ಅಗಿದ್ದು ಕಳವು ಮಾಡಿದ ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಕೇಬಲ್ ಅನ್ನು ಪತ್ತೆ ಮಾಡುವಂತೆ ಕೋರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 06-07-2022 02:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080