ಅಭಿಪ್ರಾಯ / ಸಲಹೆಗಳು

ಕಳ್ಳತನ ಪ್ರಕರಣ

ನ.ರಾ.ಪುರ ಪೊಲೀಸ್ ಠಾಣೆ.

ದಿನಾಂಕ:07-02-2022 ರಂದು ನ.ರಾ.ಪುರ ಠಾಣಾ ಸರಹದ್ದಿನ ಮುತ್ತಿನಕೊಪ್ಪ  ಗ್ರಾಮದ ಜನತಾ ಕಾಲೋನಿ ವಾಸಿ ಸೈಯದ್ ಶಪೀವುಲ್ಲಾ ಬಿನ್ ಸೈಯಾದ್ ರಜಾಕ್ ಇವರು ನೀಡಿದ ದೂರಿನಲ್ಲಿ ದಿನಾಂಕ:06-02-2022 ರಂದುಪಿರ್ಯಾದಿಯವರ ತಮ್ಮನ ಮನೆಯನ್ನು ತಂದೆ ತಾಯಿ ಬೀಗ ಹಾಕಿಕೊಂಡು ತಮ್ಮ ಮನೆಗೆ ಬಂದಿದ್ದು, ರಾತ್ರ್ರಿ ವೇಳೆಯಲ್ಲಿ ಯಾರೋ ಕಳ್ಳರು ಮನೆಗೆ ಹಾಕಿದ್ದ ಬೀಗವನ್ನು ಮುರಿದು ಒಳಗಡೆ ಪ್ರವೇಶಿಸಿ ಗಾಡ್ರೇಜ್ ಬೀರುವಿನಲ್ಲಿ ಇದ್ದ 10 ಗ್ರಾಂ ಮಾಂಗಲ್ಯ ಸರ 5 ಗ್ರಾಂ ಚಿನ್ನದ ಉಂಗುರ ಹಾಗೂ 20,000 ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಒಟ್ಟು ಕಳುವಾದ ಸ್ವತ್ತಿನ ಮೌಲ್ಯ 80,000/- ರೂ ಗಳಾಗಿದ್ದು ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಸ್ವತ್ತನ್ನು  ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ  ಎನ್. ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 07-02-2022 07:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080