ಅಭಿಪ್ರಾಯ / ಸಲಹೆಗಳು

ಅಕ್ರಮ ಇಸ್ಪೀಟ್ ಜೂಜಾಟ ಪ್ರಕರಣ

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ:08/02/2022 ರಂದು ಸಖರಾಯಪಟ್ಟಣ ಠಾಣಾ ಸರಹದ್ದಿನ ರೈಲ್ವೆ ಸ್ಟೇಷನ್ ಗೆ ಹೋಗುವ ರಸ್ತೆಯ ಪಕ್ಕದ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 1] ಜಯಣ್ಣ ಬಿನ್ ಲೇಟ್ ನಂಜಪ್ಪ 2] ಸುರೇಶ ಬಿನ್ ಲೇಟ್ ಸಿದ್ದಮರಿಯಪ್ಪ 3] ಲೋಕೇಶ ಬಿನ್ ಶಿವಲಿಂಗಪ್ಪ 4] ಬಸವರಾಜು ಬಿನ್ ಲೇಟ್ ಮಹೇಶ್ 5] ವಿನಯ್ ಬಿನ್ ಚಂದ್ರಪ್ಪ 6] ಗಿರೀಶ ಬಿನ್ ರಾಜಶೇಖರಪ್ಪ 7] ಗಿರೀಶ್ ಬಿನ್ ಲೇಟ್ ಬಸವಲಿಂಗಪ್ಪ 8] ರಾಜು ಕೆ.ಜಿ. ಬಿನ್ ಗಂಗಾಧರಪ್ಪ 9] ಅಶೋಕ ಬಿನ್ ಬೈರಪ್ಪ ಇವರನ್ನು ವಶಕ್ಕೆ ಪಡೆದು ಅರೋಫಿತರು ಜೂಜಾಟಕ್ಕೆ ಉಪಯೋಗಿಸಿದ 18140/- ರೂ ನಗದು, 52 ಇಸ್ಪಿಟ್ ಎಲೆಗಳು ಟಾರ್ಪಲ್ ಮತ್ತು ಮೊಬೈಲ್ ಗಳು ಹಾಗೂ 7 ಮೋಟಾರ್ ಸೈಕಲ್ ಗಳನ್ನು ಅಮಾನತ್ತುಪಡಿಸಿಕೊಂಡು ಬಂದು ಅರೋಪಿತರ ವಿರುದ್ದ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.  ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಹರೀಶ್. ಆರ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ:07-02-2022 ರಂದು ಸಖರಾಯಪಟ್ಟಣ ಠಾಣಾ ಸರಹದ್ದಿನ ಪಿಳ್ಳೇನಹಳ್ಳಿ ಗ್ರಾಮದ ವಾಸಿ ಧನಂಜಯ್ ಮೂರ್ತಿ  ಬಿನ್ ಲೇಟ್ ದಾಸರಪ್ಪ ಇವರು ನೀಡಿದ ದೂರಿನಲ್ಲಿ ಪಿರ್ಯಾದಿ ಮಗಳು ಪೂಜಾ ಪಿ.ಡಿ. ಇವಳು ಅಜ್ಜಂಫುರ ಕನ್ನಡ ನೂತನ ಪಬ್ಲಿಕ್ಸ್ಕೂಲ್ ನಲ್ಲಿ ಕೆಲಸ ಮಾಡುತ್ತಿದ್ದು ದಿನಾಂಕ:05-02-2022 ರಂದು ಬೆಳಿಗ್ಗೆ ಶಾಲೆಗೆ ಹೋದವಳು ನಂತರ ಸಂಜೆ ಮನಗೆ ಬರುತ್ತಿದ್ದಳು ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ. ಈ ವರೆಗೂ ಮಗಳನ್ನು ಹುಡುಕಲಾಗಿ ಪತ್ತೆ ಅಗಿರುವುದಿಲ್ಲ. ಕಾಣೆಯಾಗಿರುವ ತನ್ನ ಮಗಳು ಪೂಜಾಳನ್ನು ಪತ್ತೆ ಮಾಡಿಕೊಡುವಂತೆ ಕೋರಿ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 08-02-2022 06:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080