ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ.

ಕಡೂರು ಪೊಲೀಸ್ ಠಾಣೆ,

ದಿನಾಂಕ 09-10-2021 ರಂದು ಗಣಪತಿಹಳ್ಳಿ ವಾಸಿ ಜಿ.ಬಿ. ಬಸವರಾಜು ರವರು ನೀಡಿದ ದೂರಿನಲ್ಲಿ ದಿನಾಂಕ 08.10.2021 ರಂದು ಪಿರ್ಯಾದಿಯ ಮಗ ನವೀನ್ ಕುಮಾರ್ ಎಂಬುವರು ಬೆಳಿಗ್ಗೆ 10.30 ಗಂಟೆಗೆ ಮನೆಯಿಂದ ದನ ಮೇಯಿಸಿಕೊಂಡು ಬರಲು ಹೋದವರು, ಮನೆ ವಾಪಸ್ಸು ಬಾರದೇ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲವೆಂದು  ಕಾಣೆಯಾಗಿರುವ ತನ್ನ ಮಗ ನವೀನಕುಮಾರ್ ನನ್ನು ಪತ್ತೆ ಮಾಡಿಕೊಡಲು ಕೋರಿ ನೀಡಿದ ದೂರಿನ ಮೇರೆಗೆ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ರಸ್ತೆ ಅಪಘಾತ ಪ್ರಕರಣ.

ತರೀಕೆರೆ ಪೊಲೀಸ್ ಠಾಣೆ,

ದಿನಾಂಕ 09-10-2021 ರಂದು ಎಂ.ಸಿ ಹಳ್ಳಿ ಗ್ರಾಮದ ಬಳಿ ಎನ್. ಹೆಚ್. 206 ರಸ್ತೆಯಲ್ಲಿ ಪಿರ್ಯಾದಿ ಬಸವರಾಜ್ ರವರು ತಮ್ಮ ಬಾಬ್ತು ಕೆಎ-18-ಎನ್-7205 ಸ್ವೀಪ್ಟ್ ಕಾರಿನಲ್ಲಿ ತರೀಕೆರೆ ಕಡೆಯಿಂದ ಹೋಗುತ್ತಿರುವಾಗ ಹಿಂದಿನಿಂದ ಕೆಎ 04 ಎಮ್.ಸಿ. 2926 ರ ಓಮಿನಿ ಕಾರಿನ ಚಾಲಕ ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿದ ಪರಿಣಾಮ ಪಿರ್ಯಾದಿಯ ಕಾರು ಜಖಂ ಗೊಂಡು, ಕಾರಿನಲ್ಲಿದ್ದ ಪಿರ್ಯಾದಿ ಹೆಂಡತಿ ವಸಂತಮ್ಮ ನವರಿಗೆ ಪೆಟ್ಟಾಗಿದ್ದು,  ಕೆಎ 04 ಎಮ್.ಸಿ. 2926 ರ ಓಮಿನಿ ಕಾರಿನ ಚಾಲಕ ಕುಮಾರ್ ಬಿನ್ ಅಪ್ಪುಸ್ವಾಮಿ ರವರ ವಿರುದ್ದ ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 09-10-2021 07:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080