ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಸಾಗಾಟ  ಹಾಗೂ ಕೊವಿಡ್-19 ನಿಯಮ ಉಲ್ಲಂಘನೆ ಪ್ರಕರಣ

ಲಿಂಗದಹಳ್ಳಿ   ಪೊಲೀಸ್ ಠಾಣೆ

ದಿನಾಂಕ 09/06/2021 ರಂದು ಲಿಂಗದಹಳ್ಳಿ ಠಾಣಾ ಸರಹದ್ದಿನ ನಂದಿಬಟ್ಟಲು ಗ್ರಾಮದ ವಾಸಿ ವೆಂಕಟೇಶ ನಾಯ್ಕ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ಆರೋಪಿ ವೆಂಕಟೇಶ ನಾಯ್ಕ ನನ್ನು  ವಶಕ್ಕೆ ಪಡೆದು  90 ಎಂ.ಎಲ್ ನ 31 ಓರಿಜನಲ್ ಚಾಯ್ಸ್  ಡಿಲಕ್ಸ್ ವಿಸ್ಕಿ ಬೆಲೆ 1089  /-ರೂ  ಮದ್ಯ ಮಾರಾಟದ ನಗದು ಹಣ 80/- ರೂ  ವನ್ನು ಆಮಾನತ್ತುಪಡಿಸಿಕೊಂಡು ಬಂದು  ಆರೋಪಿತನ ವಿರುದ್ದ ಲಿಂಗದಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ  ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ರಫೀಕ್ . ಎಂ.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ .

ಗ್ರಾಮಾಂತರ  ಪೊಲೀಸ್ ಠಾಣೆ.

ದಿನಾಂಕ 09/06/2021 ರಂದು ಗ್ರಾಮಾಂತರ  ಠಾಣಾ ಸರಹದ್ದಿನ ಪುಟ್ಟಸ್ವಾಮಿ ಎಂಬುವವರು  ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿತನಾದ ಪುಟ್ಟಸ್ವಾಮಿಯನ್ನು ವಶಕ್ಕೆ ಪಡೆದು ಆತನ  ಬಳಿಯಿದ್ದ  90 ಎಂ.ಎಲ್.ನ ಓರಿಜಿನಲ್ ಚಾಯ್ಸ್ ಡಿಲಕ್ಸ್ ವಿಸ್ಕಿಯ 39 ಪೌಚ್ ಗಳಿದ್ದು, ಮದ್ಯದ ಅಂದಾಜು  ಬೆಲೆ 1370 /-ರೂ ಆಗಿರುತ್ತೆ,  ಮದ್ಯವನ್ನು ಅಮಾನತ್ತುಪಡಿಸಿಕೊಂಡು  ಆರೋಪಿತನಾದ ಪುಟ್ಟಸ್ವಾಮಿ  ವಿರುದ್ದ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ. ಅನಿಲ್ ಕುಮಾರ್ ಟಿ. ನಾಯ್ಕ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ .

ಇತ್ತೀಚಿನ ನವೀಕರಣ​ : 25-06-2021 06:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080