ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

ಪಂಚನಹಳ್ಳಿ  ಪೊಲೀಸ್ ಠಾಣೆ

ದಿನಾಂಕ 10/09/2021 ರಂದು 14.00 ಗಂಟೆ ಸಮಯದಲ್ಲಿ ಪಂಚನಹಳ್ಳಿ ಠಾಣಾ ಸರಹದ್ದಿನ ಜಿ.ವಿ. ಹಟ್ಟಿ ವಾಸಿ ಶ್ರೀಮತಿ ಪುಟಮ್ಮ ಕೊಂ ತಿಮ್ಮಯ್ಯ  ಇವರು ನೀಡಿದ ದೂರಿನಲ್ಲಿ ದಿನಾಂಕ 03/09/2021 ರಂದು 9.00 ಗಂಟೆಸಮಯದಲ್ಲಿ ಪಿರ್ಯಾದಿ ಮಗ ವಿ.ಟಿ. ಮೂರ್ತಿ ಯು ತನ್ನ ಬಾಬ್ತು ಕೆಎ-66-ಜೆ-3809 ನಂಬರಿನ ಟಿ.ವಿ.ಎಸ್. ರಡಿಯನ್ ಬೈಕಿನಲ್ಲಿ ರಾಜಣ್ಣ ರವರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಯಗಟಿ ಗ್ರಾಮಕ್ಕೆ ಹೋಗಿ ವಾಪಾಸ್ಸು ಬರುವಾಗ ಕುಂಕಾನಾಡು ಹತ್ತಿರದ ಚಾನೆಲ್ ಹತ್ತಿರ ರಸ್ತೆಯಲ್ಲಿ ಬರುತ್ತಿರುವಾಗ ಎದರುಗಡೆಯಿಂದ ಬಂದ ಕೆಎ-18-ಇಡಿ-0136 ಸ್ಲೆಂಡರ್ ಪ್ಲಸ್  ಬೈಕ್ ನ ಚಾಲಕ ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿದ ಪರಿಣಾಮ ಮೂರ್ತಿಯವರ ತಲೆ, ದವಡೆ, ಬಲಕೈಗೆ, ಕಾಲುಗಳಿಗೆ ಪೆಟ್ಟು ಬಿದ್ದಿರುವುದಾಗಿ ಅರೋಪಿ ರಘುವಿಗೂ ಕಾಲಿಗೆ ಪೆಟ್ಟಾಗಿರುವುದಾಗಿ,  ಅದ್ದರಿಂದ ಆರೋಪಿ ರಘು ವಿನ ವಿರುದ್ದ  ಮೇಲೆ ಕಾನೂನು ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ  ಪಂಚನಹಳ್ಳಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 10-09-2021 07:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080