ಅಭಿಪ್ರಾಯ / ಸಲಹೆಗಳುಅಕ್ರಮ ಮದ್ಯ ಮಾರಾಟ ಪ್ರಕರಣ .
ಅಜ್ಜಂಪುರ  ಪೊಲೀಸ್ ಠಾಣೆ.
ದಿನಾಂಕ 10/06/2021 ರಂದು ಕಲ್ಕೆರೆ  ಗ್ರಾಮದ ರಮೇಶನಾಯ್ಕ ಎಂಬುವವರು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿಯು ನಮ್ಮಗಳನ್ನು ನೋಡಿ ಓಡಿಹೋಗಿದ್ದು , ಆರೋಪಿಯ ಹೆಸರು ವಿಳಾಸ ತಿಳಿಯಲಾಗಿ ರಮೇಶನಾಯ್ಕ ಬಿನ್ ಸ್ವಾಮಿನಾಯ್ಕ, ಕಲ್ಕೆರೆ ಗ್ರಾಮ ವಾಸಿ ಎಂದು ತಿಳಿದಿದ್ದು, ಆತನು ಬಿಟ್ಟುಹೋಗಿದ್ದ ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಲಾಗಿ 90 ಎಂ.ಎಲ್.ನ  ರಾಜಾವಿಸ್ಕಿಯ 30  ಮದ್ಯದ ಪೌಚ್ಗಳಿದ್ದು, ಮದ್ಯದ ಅಂದಾಜು ಬೆಲೆ 1053 /- ರೂ ಆಗಿದ್ದು ,ಆರೋಪಿತನಾದ ರಮೇಶನಾಯ್ಕನ   ವಿರುದ್ದ ಅಜ್ಜಂಪುರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ.ತಿಪ್ಪೇಶ್.ಡಿ.ವಿ.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ .

ಅಜ್ಜಂಪುರ  ಪೊಲೀಸ್ ಠಾಣೆ.
ದಿನಾಂಕ 10/06/2021 ರಂದು ಕಲ್ಕೆರೆ  ಗ್ರಾಮದ ರಮೇಶನಾಯ್ಕ ಎಂಬುವವರು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿಯು ನಮ್ಮಗಳನ್ನು ನೋಡಿ ಓಡಿಹೋಗಿದ್ದು , ಆರೋಪಿಯ ಹೆಸರು ವಿಳಾಸ ತಿಳಿಯಲಾಗಿ ಸತೀಶನಾಯ್ಕ ಬಿನ್ ಚಂದ್ರನಾಯ್ಕ, ಕಲ್ಕೆರೆ ಗ್ರಾಮ ವಾಸಿ ಎಂದು ತಿಳಿದಿದ್ದು, ಆತನು ಬಿಟ್ಟುಹೋಗಿದ್ದ ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಲಾಗಿ 90 ಎಂ.ಎಲ್.ನ  ರಾಜಾವಿಸ್ಕಿಯ 32  ಮದ್ಯದ ಪೌಚ್ಗಳಿದ್ದು, ಮದ್ಯದ ಅಂದಾಜು ಬೆಲೆ 1124/-ರೂ ಆಗಿದ್ದು ,ಆರೋಪಿತನಾದ ಸತೀಶನಾಯ್ಕನ ವಿರುದ್ದ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ. ತಿಪ್ಪೇಶ್ ಡಿ.ವಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ .

ಆಲ್ದೂರು   ಪೊಲೀಸ್ ಠಾಣೆ.
ದಿನಾಂಕ 10/06/2021 ರಂದು ಮಾಗೋಡು   ಗ್ರಾಮದ ವಾಸಿಯಾದ  ಮಂಜುನಾಥ  ಎಂಬುವವರು ತಮ್ಮ ಮನೆಯ ಮುಂದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು  ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಲಾಗಿ 90 ಎಂ.ಎಲ್.ನ  ರಾಜಾವಿಸ್ಕಿಯ 32  ಮದ್ಯದ ಪೌಚ್ಗಳಿದ್ದು, ಮದ್ಯದ ಅಂದಾಜು ಬೆಲೆ 1124/-ರೂ ಆಗಿದ್ದು ,ಆರೋಪಿತನಾದ ಮಂಜುನಾಥನ ವಿರುದ್ದ ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ. ಲಿಂಗರಾಜು  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ .

ಗ್ರಾಮಾಂತರ  ಪೊಲೀಸ್ ಠಾಣೆ.
ದಿನಾಂಕ 10/06/2021 ರಂದು ಕುರಾಳಹಳ್ಳಿ  ಗ್ರಾಮದ ಗಂಗೇಗೌಡ ಎಂಬುವವರು ಮನೆಯ ಮುಂದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು  ಆತನ ಬಳಿಯಿದ್ದ ರಟ್ಟಿನ ಬಾಕ್ಸ್ನ್ನು  ಪರಿಶೀಲಿಸಲಾಗಿ 90 ಎಂ.ಎಲ್.ನ  ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ  24 ಮದ್ಯದ ಪೌಚ್ಗಳಿದ್ದು, ಮದ್ಯದ ಅಂದಾಜು ಬೆಲೆ 843/- ರೂ ಆಗಿದ್ದು ,ಆರೋಪಿತನಾದ ಗಂಗೇಗೌಡನ ವಿರುದ್ದ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ.ಮುದ್ದಪ್ಪ.ಬಿ.ಇ.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಗ್ರಾಮಾಂತರ  ಪೊಲೀಸ್ ಠಾಣೆ.
ದಿನಾಂಕ 11/06/2021 ರಂದು ಸಿರ್ಗಾಪುರ ಅಂಗನವಾಡಿ ಹತ್ತಿರವಿರುವ ಧರ್ಮೆಗೌಡರವರು ತಮ್ಮ ಮನೆಯ ಕಾಂಪೌಂಡ್ ಒಳಗೆ ಮನೆಯ ಮುಂದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು  ಆತನ ಬಳಿಯಿದ್ದ ಪ್ಲಾಸ್ಟಿಕ್ ಬ್ಯಾಗನ್ನು   ಪರಿಶೀಲಿಸಲಾಗಿ 90 ಎಂ.ಎಲ್.ನ  ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ 38 ಮದ್ಯದ ಪೌಚ್ಗಳಿದ್ದು, ಮದ್ಯದ ಅಂದಾಜು ಬೆಲೆ 1334 /- ರೂ ಆಗಿದ್ದು ,ಆರೋಪಿತನಾದ ಧರ್ಮೇಗೌಡನ ವಿರುದ್ದ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ. ಅನಿಲ್ ಕುಮಾರ್ .ಟಿ.ನಾಯಕ್  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಜಯಪುರ ಪೊಲೀಸ್ ಠಾಣೆ.
ದಿನಾಂಕ 10/06/2021 ರಂದು ಹರಳಾನೆ  ಗ್ರಾಮದ ಕಿತ್ಲೆಗುಳಿ ವಾಸಿ ಸತೀಶ ಎಂಬುವವರು ತಮ್ಮ ಮನೆಯ ಮುಂದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿಯಾದ ಸತೀಶನನ್ನು ವಶಕ್ಕೆ ಪಡೆದು  ಆತನ ಬಳಿಯಿದ್ದ ಪ್ಲಾಸ್ಟಿಕ್ ಬ್ಯಾಗನ್ನು  ಪರಿಶೀಲಿಸಲಾಗಿ 90 ಎಂ.ಎಲ್.ನ  ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ 14 ಮದ್ಯದ ಪೌಚ್ಗಳು ಹಾಗೂ 90 ಎಂ.ಎಲ್,ನ ಕ್ಯಾಪ್ಟನ್ ಮಾರ್ಟಿನ್ ಸ್ಪೆಷಲ್ ವಿಸ್ಕಿಯ 29 ಮದ್ಯದ ಪೌಚ್ಗಳಿದ್ದು , ಮದ್ಯದ ಅಂದಾಜು ಬೆಲೆ 1510 ರೂ ಆಗಿರುತ್ತೆ. ಮದ್ಯ ಮಾರಾಟದಿಂದ ಬಂದ  550/-ರೂ  ನಗದು ಹಣ ಹಾಗೂ ಮದ್ಯದ ಪೌಚ್ಗಳನ್ನು ವಶಕ್ಕೆ ಪಡೆದು ಆರೋಪಿತನಾದ ಸತೀಶನ ವಿರುದ್ದ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ. ಸತೀಶ್ ಕೆ.ಎಸ್. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ


ಅಕ್ರಮ ಮದ್ಯ ಮಾರಾಟ ಹಾಗೂ ಕೊವಿಡ್-19 ನಿಯಮ ಉಲ್ಲಂಘನೆ ಪ್ರಕರಣ
ಬಣಕಲ್   ಪೊಲೀಸ್ ಠಾಣೆ.
ದಿನಾಂಕ 10/06/2021 ರಂದು ಹೆಗ್ಗುಡ್ಲು  ಗ್ರಾಮದ ವಾಸಿಯಾದ  ಕಿರಣ್   ಎಂಬುವವರು  ಹೆಗ್ಗುಡ್ಲು  ಗ್ರಾಮದ ಸ್ಮಶಾನದ ಹತ್ತಿರವಿರುವ ಸರ್ಕಾರಿ ಖಾಲಿ ಜಾಗದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಮಾಹಿತಿ  ಮೇರೆಗೆ ದಾಳಿ ನಡೆಸಿದ್ದು ಆರೋಪಿಯನ್ನು ವಶಕ್ಕೆ ಪಡೆದು ಆತನ ಬಳಿಯಿದ್ದ  ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಲಾಗಿ 90 ಎಂ.ಎಲ್ ನ ಓರಿಜಿನಲ್  ಚಾಯ್ಸ್  ವಿಸ್ಕಿಯ 02 ಪೌಚ್ಗಳು ,180 ಎಂ.ಎಲ್ ನ ಓಲ್ಡ್ ತವೆರಿನ್ ವಿಸ್ಕಿಯ 2 ಪೌಚ್ಗಳು ಹಾಗೂ 90 ಎಂ.ಎಲ್ ನ ವಿಂಡರ್ಸ್ ಡಿಲೆಕ್ಸ್  ವಿಸ್ಕಿಯ 35  ಪೌಚ್ಗಳಿದ್ದು ,ಒಟ್ಟು ಮದ್ಯದ ಅಂದಾಜು ಬೆಲೆ 1473 /- ರೂ ಆಗಿರುತ್ತೆ . ಕೊವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸಕರ್ಾರವು ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ಯಾವುದೇ ಪರವಾನಗಿಯನ್ನು ಹೊಂದದೆ, ಸಾರ್ವಜನಿಕರನ್ನು ಗುಂಪುಸೇರಿಸಿಕೊಂಡು ಅಕ್ರಮವಾಗಿ ಮದ್ಯವನ್ನು  ಮಾರಾಟ ಮಾಡುತ್ತಿದ್ದ  ಆರೋಪಿತನ  ವಿರುದ್ದ ಬಣಕಲ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ  ಪಿಎಸ್ಐ ಶ್ರೀನಾಥರೆಡ್ಡಿ .ವಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ. 

ಇತ್ತೀಚಿನ ನವೀಕರಣ​ : 25-06-2021 06:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080