ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ 11/03/2022 ರಂದು ಪಿರ್ಯಾದಿ ಚಂದ್ರೇಗೌಡ ಬಿನ್ ದಾಸೇಗೌಡ ಇವರು ನೀಡಿದ ದೂರಿನಲ್ಲಿ ದಿನಾಂಕ 10/03/2022 ರಂದು ಪಿರ್ಯಾದಿಯು ಹಿರೇಗೌಜ ಗ್ರಾಮದಲ್ಲಿ  ಸಂಜೆ ಪರಮೇಶ್ವರಪ್ಪ ರವರ ಮನೆಯ ಹತ್ತಿರ ಹೋಗುತ್ತಿರುವಾಗ ಲಕ್ಯಾ ಕಡೆಯಿಂದ ಬಂದ ಕೆಎ-18-ಇಜಿ-2032 ರ ಸ್ಕೂಟಿ ಚಾಲಕ ಸ್ಕೂಟಿಯನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಪಿರ್ಯಾಧಿಯವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಪಿರ್ಯಾದಿಗೆ ಪೆಟ್ಟು ಬಿದ್ದು ರಕ್ತ ಗಾಯವಾಗಿದ್ದು ಅಪಘಾತಕ್ಕೆ ಕಾರಣನಾದ ಬೈಕ್ ಚಾಲಕ ಸ್ವಾಮಿರವರ ವಿರುದ್ದ ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಕಡೂರು ಪೊಲೀಸ್ ಠಾಣೆ.

ದಿನಾಂಕ 11/03/2022 ರಂದು ಪಿರ್ಯಾದಿ ಶ್ರೀಮತಿ ಗೌರಮ್ಮ ಕೋಂ ಮಲ್ಲಯ್ಯ  ಇವರು ನೀಡಿದ ದೂರಿನಲ್ಲಿ ದಿನಾಂಕ 10/03/2022 ರಂದು ಪಿರ್ಯಾದಿಯು ಸಂಬಂದಿಕರ ಮದುವೆಗೆ ವಾಸವಿ ಕಲ್ಯಾಣ ಮಂಟಪಕ್ಕೆ ಗಂಡ ಮಲ್ಲಯ್ಯ ಮತ್ತು ಈಶ್ವರಯ್ಯ ಹೋಗುತ್ತಿರುವಾಗ ಯು.ಬಿ. ರಸ್ತೆಯಲ್ಲಿ ಹೋಗುತ್ತಿರುವಾಗ ಲಕ್ಯಾ ಕಡೆಯಿಂದ ಬಂದ ಕೆಎ-18-ಇಎಫ್-8261 ರ ಮೋಟಾರ್ ಸೈಕಲ್ ಚಾಲಕ ಬೈಕ್ ನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಪಿರ್ಯಾಧಿಯವರ ಗಂಡನಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಪಿರ್ಯಾದಿಗಂಡನಿಗೆ ಎಡಕಾಲಿನ ಮಂಡಿಯ ಕೆಳಗೆ ಪೆಟ್ಟು ಬಿದ್ದು ರಕ್ತ ಗಾಯವಾಗಿದ್ದು ಅಪಘಾತಕ್ಕೆ ಕಾರಣನಾದ ಮೋಟಾರ್ ಸೈಕಲ್ ಚಾಲಕ ವಿವೇಕ್ ವಿರುದ್ದ ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ  ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 11-03-2022 07:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080