ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ.

ಮಹಿಳಾ ಪೊಲೀಸ್ ಠಾಣೆ.

ದಿನಾಂಕ:11/04/2022 ರಂದು ಪಿರ್ಯಾದಿ ಶ್ರೀಮತಿ ಗೀತಾ ಕೋಂ ಕುಮಾರ್  ವಾಸ ಉಪ್ಪಳ್ಳಿ ಜಾಯ್ ಕ್ಯೂರಿಂಗ್ ಹತ್ತಿರ ಹಿರೇಕೊಳಲೆ ರಸ್ತೆ ಚಿಕ್ಕಮಗಳೂರು, ಇವರು ನೀಡಿದ ದೂರಿನಲ್ಲಿ ಪಿರ್ಯಾದಿ ಮಗಳು ಅಕ್ಷತಾ ಇವಳು ಟಿ.ಎಂ.ಎಸ್. ಕಾಲೇಜ್ ನಲ್ಲಿ 2 ನೇ ವರ್ಷದ ಬಿ,ಕಾಂ. ವಿಧ್ಯಾಬ್ಯಾಸ ಮಾಡುತ್ತಿದ್ದು, ದಿನಾಂಕ 10/04/2022 ರಂದು  ಮನೆಯಿಂದ ಕಾಲೇಜಿಗೆ  ಹೋದವಳು ವಾಪಾಸ್ಸು ಮನೆಗೆ ಬಾರದೇ  ಕಾಣೆಯಾಗಿದ್ದು, ಈ ವರೆಗೂ ಎಲ್ಲಾ ಕಡೆಯಲ್ಲಿಯೂ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಅಕ್ಷತಾ,  21 ವರ್ಷ, 4.8 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈ ಬಣ್ಣ, ತೆಳುವಾದ ಮೈಕಟ್ಟು, ಕನ್ನಡ ಮಲಿಯಾಳಿ ಬಾಷೆ ಮಾತನಾಡುತ್ತಾಳೆ. ಕಾಣೆಯಾಗಿರುವ ತನ್ನ ಮಗಳನ್ನು ಪತ್ತೆ ಮಾಡಿಕೊಡಬೇಕಾಗಿ ಕೋರಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 11-04-2022 06:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080