ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ.

ಸಂಚಾರ ಪೊಲೀಸ್ ಠಾಣೆ.

ದಿನಾಂಕ:11-12-2021 ರಂದು ಬೆಳಗಿನ ಜಾವ 04-45 ಗಂಟೆ ಸಮಯದಲ್ಲಿ ಮಂಜುನಾಥರವರು ತಮ್ಮ ಬಾಬ್ತು ಆಟೋ ನಂಬರ್ ಕೆಎ-18 ಸಿ-2631 ರಲ್ಲಿ ಹನುಂತಪ್ಪ ವೃತ್ತದ ಬಳಿ ಹೋಗುತ್ತಿರುವಾಗ ಎಂಜಿ ರಸ್ತೆ ಕಡೆಯಿಂದ ಬಂದ ಕೆಎ-51 ಸಿ- 2586 ವಾಹನದ ಚಾಲಕ ವಾಹನವನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆಸಿದ ಪರಿಣಾಮ ಮಂಜುನಾಥರವರಿಗೆ ಕಾಲಿಗೆ ಮೂಗಿಗೆ ಪೆಟ್ಟಾಗಿರುತ್ತೆ.ಟಿಟಿವಾಹನದ ಚಾಲಕ ಮನೋಜ್ ಬೀಕನಹಳ್ಳಿ ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 11-12-2021 06:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080