ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ

ಅಜ್ಜಂಫುರ ಪೊಲೀಸ್ ಠಾಣೆ.

ದಿನಾಂಕ 12/03/2022 ರಂದು ಪಿರ್ಯಾದಿ ಸೇವ್ಯಾನಾಯ್ಕ ಬಿನ್ ಲಾಲ್ಯಾನಾಯ್ಕ , ಹೊಸಳ್ಳಿ ತಾಂಡ್ಯ ತರೀಕೆರೆ ಇವರು ನೀಡಿದ ದೂರಿನಲ್ಲಿ ದಿನಾಂಕ 02/03/2022 ರಂದು ಪಿರ್ಯಾದಿಯ 3 ನೇ ಮಗಳು ಭಾರತೀಬಾಯಿ ಇವಳು ಬೆಳಿಗ್ಗೆ 9.30 ಗಂಟೆಗೆ ಮನೆಯಲ್ಲಿದ್ದು , ನಾವು ತೋಟಕ್ಕೆ ಹೋಗಿ ವಾಪಾಸ್ಸು 11.30 ಗಂಟೆಗೆ ಬಂದು ನೋಡಲಾಗಿ ಭಾರತೀ ಬಾಯಿ ಮನೆಯಲ್ಲಿ ಇರುವುದಿಲ್ಲಾ. ಎಲ್ಲಾ ಕಡೆ ಹುಡುಕಾಡಿದರೂ ಸಹ ಈ ವರೆಗೂ ನನ್ನ ಮಗಳೂ ಪತ್ತೆ ಅಗಿಲ್ಲವೆಂದು ಕಾಣೆಯಾಗಿರುವ ಭಾರತೀಬಾಯಿ, 26 ವರ್ಷ, ಸದಾರಣ ಮೈ ಕಟ್ಟು ಎಣ್ಣೆಗೆಂಪು ಬಣ್ಣ , 4.8 ಅಡಿ ಎತ್ತರ, ಕಳದಿ ಬಣ್ಣದ ಚೂಡಿದಾರ್ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಕಾಣೆಯಾಗಿರುವ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ 12/03/2022 ರಂದು ಪಿರ್ಯಾದಿ ಸೋಮಶೇಖರ ಬಿನ್ ಲೇಟ್ ರವಿ ಚಿತ್ರಗುತ್ತಿ ಎಸ್ಸೇಟ್, ಹಳೇಕೆರೆ, ಮೂಡಿಗೆರೆ ತಾಲ್ಲೋಕು ಇವರು ನೀಡಿದ ದೂರಿನಲ್ಲಿ ದಿನಾಂಕ 04/03/2022 ರಂದು ಪಿರ್ಯಾದಿಯು ಮೂಡಿಗೆರೆ ಸಂತೆಗೆ ಹೋಗಿದ್ದಾಗ  ಪಿರ್ಯಾದಿ ಅಕ್ಕ ಶ್ರೀಮತಿ ಅಶಾ ಇವಳು ಮನೆ ಬಿಟ್ಟು ಹೋಗಿದ್ದು ಎಲ್ಲಾ ಕಡೆ ಹುಡುಕಾಡಿದರೂ ಸಹ ಈ ವರೆಗೂ ನನ್ನ ಅಕ್ಕ ಪತ್ತೆ ಅಗಿಲ್ಲವೆಂದು ಕಾಣೆಯಾಗಿರುವ ತನ್ನ ಅಕ್ಕ ಶ್ರೀಮತಿ ಅಶಾಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಗೋಣೀಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಇತ್ತೀಚಿನ ನವೀಕರಣ​ : 12-03-2022 06:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080