ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ .

ಆಲ್ದೂರು   ಪೊಲೀಸ್ ಠಾಣೆ.

ದಿನಾಂಕ 13/06/2021 ರಂದು ವಸ್ತಾರೆ ಗ್ರಾಮದ ಗೌತಮೇಶ್ವರ ಪ್ರೌಡಶಾಲೆಯ ಮುಂಭಾಗದಲ್ಲಿ ವಸ್ತಾರೆ ಗ್ರಾಮ ಹಲಸುಮನೆ ವಾಸಿ  ರಮೇಶ ಹೆಚ್.ಎಂ.  ಬಿನ್ ಮಲ್ಲಪ್ಪಶೇಟ್ಟಿ   ಎಂಬುವವರು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು  ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಲಾಗಿ 90 ಎಂ.ಎಲ್. OLD TAVERN WHISKY ಯ 14 ಮದ್ಯದ ಪೌಚ್ಗಳಿದ್ದು, HAYWARDS CHEERS WHISKY ಯ 24 ಮದ್ಯದ ಪೌಚ್ಗಳಿದ್ದು, CAPTAIN MARTINS SPECIAL WHISKY ಯ 21 ಮದ್ಯದ ಪೌಚ್ಗಳಿದ್ದು, ಮದ್ಯದ ಅಂದಾಜು ಬೆಲೆ 2794/-ರೂ ಆಗಿದ್ದು ,ಆರೋಪಿತನಾದ ರಮೇಶ ಹೆಚ್.ಎಂ ನ ವಿರುದ್ದ ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ. ಶಿವರುದ್ರಮ್ಮ   ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 25-06-2021 06:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080