ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ  ಪ್ರಕರಣ

ಸಿಂಗಟಗೆರೆ ಪೊಲೀಸ್ ಠಾಣೆ.

 ದಿನಾಂಕ:13-01-2022 ರಂದು ಸಿಂಗಟಗೆರೆ ಠಾಣಾ ಸರಹದ್ದಿನ ವೈ ಮಲ್ಲಾಪುರ ವಾಸಿ ಶ್ರೀ ಶಂಕರ ಬಿನ್ ಲೇಟ್ ಬಸಪ್ಪ ರವರು ನೀಡಿದ ದೂರಿನಲ್ಲಿ ಪಿರ್ಯಾದಿಯವರ ಮುರುಳಿ ಕೃಷ್ಣ ಬಿನ್ ಹಾಲಪ್ಪ ರವರು ಕೆ.ಪಿ. ಟಿ.ಸಿ.ಎಲ್. ಸಿಂಗಟಗೆರೆ  ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು ದಿನಾಂಕ 10-01-2022 ರಂದು ಬೆಳಿಗ್ಗೆ 8-30 ಗಂಟೆಗೆ ಕೆ.ಪಿ.ಟಿ.ಸಿ.ಎಲ್ ಕೆಲಸ ನಿಮಿತ್ತ ಚಿಕ್ಕಮಗಳೂರಿಗೆ ವಿಭಾಗಿಯ ಕಛೇರಿಗೆ ಹೋಗಿ ಬರುತ್ತೇನೆಂದು ಹೇಳಿ ಹೋದವನು ಕೆ.ಪಿ.ಟಿ.ಸಿ,ಎಲ್,  ಕರ್ತವ್ಯಕ್ಕೆ  ಚಿಕ್ಕಮಗಳೂರಿಗೆ ಹೋದವರು ಮನೆಗೆ ವಾಪಾಸ್ಸು ಬಾರದೇ ಕಾಣೆಯಾಗಿದ್ದು  ಈವರೆಗೂ ಎಲ್ಲಾ ಕಡೆಗಳಲ್ಲಿಯೂ ಹುಡುಕಿದರು ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ಮುರುಳಿ ಕೃಷ್ಣ ನನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಸಿಂಗಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

. ದಿನಾಂಕ:13-01-2022 ರಂದು ಗ್ರಾಮಾಂತರ ಠಾಣಾ ಸರಹದ್ದಿನ ಬ್ಯಾಗದಹಳ್ಳಿ ವಾಸಿ ಶ್ರೀಮತಿ ಮಧು ಕೊಂ ಶಿವಕುಮಾರ ರವರು ನೀಡಿದ ದೂರಿನಲ್ಲಿ ಪಿರ್ಯಾದಿಯವರ ಮೈದುನನಾದ ಅಜಿತ್ ಈತನು ದಿನಾಂಕ 17/12/2021 ರಂದು ಮದ್ಯಾಹ್ನ 3-00 ಗಂಟೆಯ ಸಮಯದಲ್ಲಿ ಬ್ಯಾಗದಹಳಿಯ ಮನೆಯನ್ನು ಬಿಟ್ಟು ಹೋದವನು ಈ ದಿನದವರೆಗೂ ಪತ್ತೆಯಾಗಿರುವುದಿಲ್ಲ.  ಈವರೆಗೂ ಎಲ್ಲಾ ಕಡೆಗಳಲ್ಲಿಯೂ ಹುಡುಕಿದರು ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ಅಜಿತ್ ನನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 13-01-2022 08:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080