ಅಭಿಪ್ರಾಯ / ಸಲಹೆಗಳು

ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ.
ಸಿ,ಇ,ಎನ್, ಪೊಲೀಸ್ ಠಾಣೆ.
 ದಿನಾಂಕ 13-01-2022 ರಂದು  ಚಿಕ್ಕಮಗಳೂರು ನಗರದ ಮಧುವನ ಲೇಔಟ್  ನ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದ ಪಕ್ಕದಲ್ಲಿರುವ ಪಾರ್ಕ ನ ಮುಂಭಾಗದ ರಸ್ತೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಹಣವನ್ನು ಕಟ್ಟಿ ಕ್ರಿಕೆಟ್ ಜೂಜಾಟವಾಡುತ್ತಿದ್ದ 1) ದೀಪಕ್ 2) ಸ್ವಾಗತ್ 3) ಸುರೇಶ್ 4) ಇಕ್ಬಾಲ್ ಇವರುಗಳನ್ನು ವಶಕ್ಕೆ ಪಡೆದು ಅವರುಗಳ ಬಳಿಯಿದ್ದ  ಒಂದು ಸ್ಯಾಮ್ ಸಂಗ್ ಮೊಬೈಲ್ ಹಾಗೂ 36,200 ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಅರೋಪಿತರುಗಳ ವಿರುದ್ದ ಸಿ,ಇ,ಎನ್, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐ. ಮುತ್ತುರಾಜ್   ಹಾಗೂ ಸಿಬ್ಬಂದಿಗಳು  ಪಾಲ್ಗೊಂಡಿರುತ್ತಾರೆ.
 

ಇತ್ತೀಚಿನ ನವೀಕರಣ​ : 14-01-2022 06:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080