ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

ಯಗಟಿ ಪೊಲೀಸ್ ಠಾಣೆ.

ದಿನಾಂಕ:15/04/2022 ರಂದು ಪಿರ್ಯಾದಿ ಸುರೇಶ್ ಕುಮಾರ್ ಬಿನ್ ಭಗೀರಥ್ ರಾಮ್, ಲಕ್ಷ್ಮೀಶ್ ನಗರ, ಕಡೂರು ಟೌನ್ ವಾಸಿ, ಇವರು ನೀಡಿದ ದೂರಿನಲ್ಲಿ, ದಿನಾಂಕ:14/04/2022 ರಂದು ಪಿರ್ಯಾದಿಯ ತನ್ನ ಬಾಬ್ತು ಕೆಎ-18-ಪಿ-5416 ಬೋಲೋರೋ ವಾಹನದಲ್ಲಿ ಪ್ರಕಾಶ್ ಇವರೊಂದಿಗೆ  ಕಡೂರಿನಿಂದ ಯಗಟಿಗೆ  ಹೋಗುತ್ತಿರುವಾಗ ಪ್ರಕಾಶ್  ವಾಹನವನ್ನು ಮುಗಳೀ ಕಟ್ಟೆ ಗೇಟ್ ಬಳಿ ಅತೀವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಹೋದ ಪರಿಣಾಮ ಬೋಲೋರೋ ವಾಹನ ಪಲ್ಟಿಯಾಗಿದ್ದು ವಾಹನ ಮುಂಭಾಗ ಪೂರ್ಣ ಜಖಂಗೊಂಡಿರುತ್ತದೆ, ಅಪಘಾತ ಉಂಟು ಮಾಡಿದ ವಾಹನದ ಚಾಲಕನ ವಿರುದ್ದ ಕ್ರಮ ಕೈಗೊಳ್ಳಲು, ನೀಡಿದ ದೂರಿನ ಮೇರೆಗೆ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 15-04-2022 08:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080