ಅಭಿಪ್ರಾಯ / ಸಲಹೆಗಳು

ಅಕ್ರಮ  ಮಟ್ಕಾ ಜೂಜಾಟ ಪ್ರಕರಣ

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ: 15-11-2021 ರಂದು ತರೀಕೆರೆ ಠಾಣಾ ಸರಹದ್ದಿನ ಕೋಡಿಕ್ಯಾಂಪ್ ನಲ್ಲಿ ಸರ್ಕಲ್ ನಲ್ಲಿ ಲಕ್ಷ್ಮಣ ಬಿನ್ ಲೇಟ್ ಈಶ್ವರಪ್ಪ ಎಂಬುವರು ತಮ್ಮ ಅಂಗಡಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ಆಡಿಸುತ್ತಿದ್ದು,  ಆರೋಪಿಯನ್ನು ವಶಕ್ಕೆ ಪಡೆದು ಆರೋಪಿ ಬಳಿಯಿದ್ದ ಒಂದು ಮಟ್ಕಾ ಚೀಟಿ ಒಂದು ಬಾಲ್ ಪೆನ್ನು  ಮತ್ತು 1100/- ರೂ ನಗದು ಹಣವನ್ನು ವಶಕ್ಕೆ ಪಡೆದು, ಆರೋಪಿ ವಿರುದ್ದ  ತರೀಕೆರೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐ. ಶ್ರೀ ರಾಘವೇಂದ್ರ ಕೆ.ಎನ್. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ನಗರ ಪೊಲೀಸ್ ಠಾಣೆ

ಅಕ್ರಮ ಮಧ್ಯಪಾನ  ಪ್ರಕರಣ

ದಿನಾಂಕ:15/11/2021ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರೆಗುಡ್ಡೇನಹಳ್ಳಿಯಲ್ಲಿ ಅನಂದ ರವರ ಹಿಟಿನ ಮಿಲ್ ಎದುರಿನ ಪಾಂಡುರಂಗ ರವರ ಅಂಗಡಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಸುಮನ್ ಬಿನ್ ಪಾಂಡುರಂಗ ರವರು ಮಧ್ಯಪಾನ ಮಾಡಲು ಅವಕಾಶ ನೀಡಿದ್ದು,  ಆರೋಪಿಯನ್ನು ವಶಕ್ಕೆ ಪಡೆದು ಮದ್ಯಪಾನ ಮಾಡಲು ಉಪಯೋಗಿಸುತ್ತಿದ್ದ ಮದ್ಯದ ಬಾಟಲಿಗಳನ್ನು ಅಂದಾಜು ಬೆಲೆ 465/- ರೂ  ಅಗಿದ್ದು, ಅಮಾನತ್ತುಪಡಿಸಿಕೊಂಡು ಬಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.  ಈ ಕಾರ್ಯಾಚರಣೆಯಲ್ಲಿ  ನಗರ ಠಾಣಾ  ಪಿಎಸ್ಐ,  ಶಂಭುಲಿಂಗಯ್ಯ ಎಂ.ಈ. ಮತ್ತು ಸಿಬ್ಬಂದಿಯವರುಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 15-11-2021 07:54 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080