ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಗೋಣಿಬೀಡು   ಪೊಲೀಸ್ ಠಾಣೆ.

ದಿನಾಂಕ: 14-12-2021 ರಂದು ಗೋಣಿಬೀಡು ಠಾಣಾ ಸರಹದ್ದಿನ  ಗೌಡಿಚೌಕ ಗ್ರಾಮದ ಶಶಿಧರ್  ಎಂಬುವರು ತಮ್ಮ ಅಂಗಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಪಿಯು ನಮ್ಮಗಳನ್ನು ನೋಡಿ ಓಡಿಹೋಗಿದ್ದು ಸ್ಥಳದಲ್ಲಿದ್ದ  90 ಎಂ.ಎಲ್. ನ ನಂ 1 ಹೈವೆ ಡಿಲೆಕ್ಸ್ ವಿಸ್ಕಿಯ ಪೌಚ್ ಗಳನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 1119/-ರೂ ಆಗಿದ್ದು, ಆರೋಪಿ ವಿರುದ್ದ ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ.ಧನಂಜಯ ಹಾಗೂ  ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಕ್ರಿಕೆಟ್ ಬೆಟ್ಟಿಂಗ್   ಪ್ರಕರಣ.

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ:14-12-2021 ರಂದು 18-00 ಗಂಟೆ ಸಮಯದಲ್ಲಿ ಅಜ್ಜಂಪುರ ತಾಲ್ಲೂಕು ಶಿವನಿ ಆರ್ ಎಸ್ ಗ್ರಾಮದ ಮಾರ್ಕೆಟ್ ಮುಂಭಾಗದ ರಸ್ತೆಯಲ್ಲಿ ಚಿಕ್ಕಮಗಳೂರು ನಗರದ ಶಾಂತಿನಗರದ ಚಾಮುಂಡಿ ಕಾಫಿಕ್ಯೂರಿಂಗ್ ಕಾಂಪೌಂಡ್ ಪಕ್ಕದ ಅಂಬೇಡ್ಕರ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ಸೇರಿಕೊಂಡು  ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್  ಜೂಜಾಟವಾಡುತ್ತಿದ್ದ 1) ಮನು 2) ಸುನೀಲ್  3) ಜಯಣ್ಣ  ಇವರುಗಳನ್ನು ವಶಕ್ಕೆ ಪಡೆದು  ಆರೋಪಿಗಳ ವಶದಲ್ಲಿದ್ದ  3 ಮೊಬೈಲ್ ಗಳು ಹಾಗೂ  53,250 ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು  ಆರೋಪಿಗಳ  ವಿರುದ್ದ ಸಿಇಎನ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲಿ ಪಿ.ಐ.ಮುತ್ತುರಾಜ್  ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 15-12-2021 08:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080