ಅಭಿಪ್ರಾಯ / ಸಲಹೆಗಳು

ಕಳ್ಳತನ ಪ್ರಕರಣ

ನಗರ ಪೊಲೀಸ್ ಠಾಣೆ.

ದಿನಾಂಕ: 15-11-2021 ರಂದು ಚಿಕ್ಕಮಗಳೂರು ನಗರ ಠಾಣಾ ಸರಹದ್ದಿನ ಗೌರಿ ಕಾಲುವೆ ವಾಸಿ ಪಿರ್ಯಾದಿ ಎಸ್. ಮೆಹಬೂಬ್ ಸಾಬ್ ಬಿನ್ ಇಬ್ರಾಹೀಂ ಸಾಹೇಬ್ ರವರು ನೀಡಿದ ದೂರಿನಲ್ಲಿ ದಿನಾಂಕ 09-11-2021 ರಂದು ಪಿರ್ಯಾದಿ ತನ್ನ ಬಾಬ್ತು ಕೆಎ-04-ಇಪಿ-4762 ಹಿರೋಹೊಂಡಾ ಸ್ಪ್ಲೆಂಡರ್ ಬೈಕನ್ನು ಅಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿ ವೈದ್ಯರನ್ನು ಭೇಟಿ ಮಾಡಿ ವಾಪಾಸ್ಸು ಬಂದು ನೋಡಲಾಗಿ ಬೈಕನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ವರೆಗೂ ಬೈಕ್ ನ್ನು ಹುಡುಕಲಾಗಿ ಪತ್ತೆ ಅಗಿಲ್ಲವೆಂದು ಕಳುವಾಗಿರುವ ಬೈಕಿನ ಮೌಲ್ಯ 23,000/- ರೂ ಗಳಾಗಿದ್ದು, ಕಳುವಾಗಿರುವ ಬೈಕ್ ನ್ನು ಪತ್ತೆ ಮಾಡಿಕೊಡುವಂತೆ ದೂರಿನ ಮೇರೆಗೆ ನಗರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ನಗರ ಪೊಲೀಸ್ ಠಾಣೆ.

ದಿನಾಂಕ: 16-11-2021 ರಂದು ಚಿಕ್ಕಮಗಳೂರು ತಾಲ್ಲೋಕು ಸಿಂದಿಗೆರೆ ಗ್ರಾಮ ವಾಸಿ ಪಿರ್ಯಾದಿ ಚಂದ್ರಬೋವಿ ಎಸ್.ಜೆ. ಬಿನ್ ಗುರುವಯ್ಯ  ರವರು ನೀಡಿದ ದೂರಿನಲ್ಲಿ ದಿನಾಂಕ 12-11-2021 ರಂದು ಪಿರ್ಯಾದಿ ತನ್ನ ಬಾಬ್ತು ಕೆಎ-18-ಯು-0467 ಹಿರೋಹೊಂಡಾ ಸ್ಪ್ಲೆಂಡರ್ ಬೈಕನ್ನು ಕೋಟೆ ಕೆನರಾ ಬ್ಯಾಂಕ್ ಹತ್ತಿರ ನಿಲ್ಲಿಸಿ ಹೋಗಿದ್ದು, ಸಂಜೆ 04.00 ಗಂಟೆಗೆ ಕೆಲಸ ಮುಗಿಸಿಕೊಂಡು ವಾಪಾಸ್ಸು ಬಂದು ನೋಡಲಾಗಿ ಬೈಕನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ವರೆಗೂ ಬೈಕ್ ನ್ನು ಹುಡುಕಲಾಗಿ ಪತ್ತೆ ಅಗಿಲ್ಲವೆಂದು ಕಳುವಾಗಿರುವ ಬೈಕಿನ ಮೌಲ್ಯ 21,000/- ರೂ ಗಳಾಗಿದ್ದು, ಕಳುವಾಗಿರುವ ಬೈಕ್ ನ್ನು ಪತ್ತೆ ಮಾಡಿಕೊಡುವಂತೆ ದೂರಿನ ಮೇರೆಗೆ ನಗರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 16-11-2021 07:38 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080