ಅಭಿಪ್ರಾಯ / ಸಲಹೆಗಳು

ಅಕ್ರಮ ಗಾಂಜಾ ಸೇವನೆ ಪ್ರಕರಣ;

ಶೃಂಗೇರಿ ಪೊಲೀಸ್ ಠಾಣೆ.

ದಿನಾಂಕ:18/06/2022 ರಂದು ಶೃಂಗೇರಿ  ಠಾಣಾ ಸರಹದ್ದಿನ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಕಾಂಕ್ರೀಟ್ ರಸ್ತೆಯಲ್ಲಿ ವಾಸೀಂ ಬಿನ್ ಹುಸೇನ್ ಸಾಹೇಬ್  ವಾಸ ನೇರಳಕೊಡಿಗೆ ಶೃಂಗೇರಿ ವಾಸಿ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು, ಸದರಿ ಅಸಾಮಿಯು ಮಾದಕ ವಸ್ತುವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಠಾಣಾ ಪಿ..ಐ. ರವಿ ಬಿ.ಎಸ್.ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಶೃಂಗೇರಿ ಪೊಲೀಸ್ ಠಾಣೆ.

ದಿನಾಂಕ:17/06/2022 ರಂದು ಶೃಂಗೇರಿ  ಠಾಣಾ ಸರಹದ್ದಿನ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಕಾಂಕ್ರೀಟ್ ರಸ್ತೆಯಲ್ಲಿ ರಾಜೇಶ ಬಿನ್ ತಿಮ್ಮೇಗೌಡ ವಾಸ ಆನೆಗುಂದ ವಾಸಿ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು, ಸದರಿ ಅಸಾಮಿಯು ಮಾದಕ ವಸ್ತುವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಠಾಣಾ ಪಿ..ಐ. ರವಿ ಬಿ.ಎಸ್.ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಮನುಷ್ಯ ಕಾಣೆ ಪ್ರಕರಣ

ನ.ರಾ.ಪುರ ಪೊಲೀಸ್ ಠಾಣೆ.

ದಿನಾಂಕ;17/06/2022 ರಂದು ಪಿರ್ಯಾದಿ ಗಿರೀಶ್ ಕೆ.ಜಿ.  ಬಿನ್ ಗೋಪಾಲ ಕೆ.ವಿ.  ಹಳೆ ಮಂಡಗದ್ದೆ ರಸ್ತೆ. ನ.ರಾ.ಪುರ  ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯು ಡಿ.ಡಿ. ಎಂ.ಸಿ. ಶಾಲೆಯ ಹಾಸ್ಟೇಲ್ ವಾರ್ಡನ್ ಅಗಿ ಕೆಲಸ  ಮಾಡುತ್ತಿದ್ದು, ದಿನಾಂಕ;17/06/2022 ರಂದು ಬೆಮ್ಮನೆ ವಾಸಿ ಅಕ್ಷಯ್ ಬಿ.ಎಂ. ಎಂಬ ಹುಡುಗನು ಹಾಸ್ಟೆಲ್ ನಿಂದ  ಶಾಲೆಗೆ ಹೋದವನು, ಹಾಸ್ಟೆಲ್ ಗೆ ವಾಪಾಸ್ಸು ಬಾರದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಅಕ್ಷಯ್ ಇವನನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ನ.ರಾ.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 18-06-2022 06:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080