ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ .

ಗ್ರಾಮಾಂತರ  ಪೊಲೀಸ್ ಠಾಣೆ.

ದಿನಾಂಕ 18/06/2021 ರಂದು ಕೊಟ್ಟಿಗೇನಹಳ್ಳಿ  ಗೇಟ್ ಹತ್ತಿರ ಯಾರೋ ಒಬ್ಬ ಆಸಾಮಿಯು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿತನಾದ ಕೃಷ್ಣಮೂರ್ತಿ. ಕೆ.ಬಿ .ಹಾಳ್ ವಾಸಿ ಈತನನ್ನು ವಶಕ್ಕೆ ಪಡೆದು ಆತನ ಬಳಿಯಿದ್ದ  ಪ್ಲಾಸ್ಟಿಕ್ ಚೀಲದಲ್ಲಿ 90 ಎಂ.ಎಲ್ ನ ಒರಿಜಿನಲ್ ಚಾಯ್ಸ್  ಡಿಲೆಕ್ಸ್ ವಿಸ್ಕಿಯ 96  ಮದ್ಯದ ಪೌಚ್ ಗಳಿದ್ದು ,ಮದ್ಯದ ಅಂದಾಜು ಬೆಲೆ 3372/- ರೂ ಅಗಿದ್ದು ಆರೋಪಿತನ ವಿರುದ್ದ  ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐ. ಶ್ರೀಮತಿ. ಸ್ವರ್ಣ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ .

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ 18/06/2021 ರಂದು ಕೊಟ್ಟಿಗೇನಹಳ್ಳಿ ಗ್ರಾನಕ್ಕೆ ಹೋಗುವ ರಸ್ತೆಯಲ್ಲಿ ಯಾರೋ ಒಬ್ಬ ಆಸಾಮಿಯು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿತನಾದ ಕೃಷ್ಣಶೆಟ್ಟಿ ಬಿನ್ ಲೇಟ್ ತಿಮ್ಮಶೆಟ್ಟಿ, ಕೆ.ಬಿ.ಹಾಳ್ ಗ್ರಾಮ ಎಂದು ತೀಳಿದಿದ್ದು ಆತನನ್ನು  ವಶಕ್ಕೆ ಪಡೆದು ಆತನ ಬಳಿಯಿದ್ದ  ಪ್ಲಾಸ್ಟಿಕ್ ಚೀಲದಲ್ಲಿ 180  ಎಂ.ಎಲ್ ನ ಜಾನ್ಸ್ ಒರಿಜಿನಲ್ ಚಾಯ್ಸ್  ಡಿಲೆಕ್ಸ್ ವಿಸ್ಕಿಯ 24ಟೆಟ್ರಾ ಪೌಚ್ ಗಳು ಹಾಗೂ 90 ಎಂ.ಎಲ್ ನ ಒರಿಜಿನಲ್ ಚಾಯ್ಸ್  ಡಿಲೆಕ್ಸ್ ವಿಸ್ಕಿಯ 25  ಮದ್ಯದ ಪೌಚ್ ಗಳಿದ್ದು , ಮದ್ಯದ ಅಂದಾಜು ಬೆಲೆ 2564/ ರೂಗಳಾಗಿರುತ್ತೆ. ಆರೋಪಿತನ ವಿರುದ್ದ  ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ. ಅನಿಲ್ ಕುಮಾರ್ ನಾಯ್ಕ್   ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ .

ಅಕ್ರಮ ಜೂಜಾಟ  ಪ್ರಕರಣ

ಸಿ.ಇ.ಎನ್  ಪೊಲೀಸ್ ಠಾಣೆ

ದಿನಾಂಕ 18/06/2021 ರಂದು ತರೀಕೆರೆ ತಾಲ್ಲೂಕು ದೋರನಾಳು ರಸ್ತೆಯಲ್ಲಿ ಗಸ್ತಿನಲ್ಲಿರುವಾಗ ದೋರನಾಳು ಗ್ರಾಮದಲ್ಲಿ ಶಿವಾಜಿ ನಗರದ ಪಕ್ಕದಲ್ಲಿರುವ ಬಸವರಾಜು ಎಂಬುವವರ ಅಡಿಕೆ ತೋಟದಲ್ಲಿ ಕೆಲವು ಜನರು ಸೇರಿಕೊಂಡು  ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟವಾಡುತ್ತಿದ್ದಾರೆಂದು ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ದೋರನಾಳು ಗ್ರಾಮದಲ್ಲಿ ಶಿವಾಜಿ ನಗರದ ಪಕ್ಕದಲ್ಲಿರುವ ಬಸವರಾಜು ಎಂಬುವವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ 8 ಜನ ಆರೋಪಿಗಳ ಮೇಲೆ ದಾಳಿ ಮಾಡಿದ್ದು  9 ಜನರನ್ನು ವಶಕ್ಕೆ  ಪಡೆದು ಆರೋಪಿತರುಗಳ ವಶದಲ್ಲಿದ್ದ ಒಂದು ಜಮಖಾನ ,52 ಇಸ್ಪೀಟ್ ಎಲೆಗಳು ಹಾಗೂ 1.03.530  /-ರೂ ನಗದು ಹಣವನ್ನು ವಶಕ್ಕೆ ಪಡೆದು ಆರೋಪಿತರುಗಳ ವಿರುದ್ದ ಸಿ.ಇ.ಎನ್. ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ರಕ್ಷಿತ್ .ಪಿ.ಐ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 25-06-2021 06:54 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080