ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ   ಪ್ರಕರಣ.

ತರೀಕೆರೆ  ಪೊಲೀಸ್ ಠಾಣೆ,

ದಿನಾಂಕ 19-09-2021 ರಂದು  ಹಳಿಯೂರು ಎ.ಕೆ. ಕಾಲೋನಿ ಬಳಿ  ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ  ಈರಪ್ಪ ಬಿನ್ ಕರಿಯಪ್ಪ  ಹಳಿಯೂರು ವಾಸಿ ಈತನನ್ನು ವಶಕ್ಕೆ ಪಡೆದು , ಆತನ ಬಳಿಯಿದ್ದ 90 ಎಂ.ಎಲ್. ನ 56 ಮದ್ಯದ ಪೌಚ್ಗಳನ್ನು ವಶಕ್ಕೆ ಪಡೆದು ಮದ್ಯದ ಅಂದಾಜು ಬೆಲೆ 1967/- ರೂ ಆಗಿದ್ದು ,  ಈರಪ್ಪ ನ   ವಿರುದ್ದ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ.  ವೈ. ಎನ್. ಚಂದ್ರಮ್ಮ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಮನುಷ್ಯ ಕಾಣೆ ಪ್ರಕರಣ.

ಗ್ರಾಮಾಂತರ   ಪೊಲೀಸ್ ಠಾಣೆ.

ದಿನಾಂಕ:-19-09-2021 ರಂದು ದಾಸರಹಳ್ಳಿ ವಾಸಿ ಚಂದನ್ ಡಿ.ಎಲ್ ರವರು ನೀಡಿದ ದೂರಿನ ಸಾರಾಂಶವೇನೆಂದರೆ, ದಿನಾಂಕ 18-09-2021 ರಂದು ಪಿರ್ಯಾದಿ ಅಕ್ಕ ಕು: ಚೈತ್ರ 23 ವರ್ಷ  ಇವಳು ಬೆಳಿಗ್ಗೆ ಶಾಲೆಗೆ ಹೋದವಳು ಸಂಜೆ ಚಿಕ್ಕಮಗಳೂರಿನಲ್ಲಿ ಬಸ್ ಇಳಿದುಕೊಂಡಿದ್ದು, ಸಂಜೆ ಮನೆಗೆ ವಾಪಾಸ್ಸು ಬಾರದೇ ಕಾಣೆಯಾಗಿದ್ದು ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ನನ್ನ ಅಕ್ಕ ಕು: ಚೈತ್ರಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನನ್ವಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 19-09-2021 07:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080