ಅಭಿಪ್ರಾಯ / ಸಲಹೆಗಳು

ಹುಡುಗಿ ಕಾಣೆ ಪ್ರಕರಣ

ಲಿಂಗದಹಳ್ಳಿ ಪೊಲೀಸ್ ಠಾಣೆ

ದಿನಾಂಕ:20/11/2021 ರಂದು 14-00 ಗಂಟೆಗೆ ಪಿರ್ಯಾದಿ ಶ್ರೀಮತಿ ವಸಂತಮ್ಮ, ವಾಸ ದೋರನಾಳು, ತರೀಕೆರೆ ಇವರು ತರೀಕೆರೆ ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಸಾರಾಂಶವೆನೆಂದರೆ, ತನ್ನ ಎರಡನೇ ಮಗಳು ಕವನಾಳು ದಿ:18/11/2021 ರಂದು ರಾತ್ರಿ 8-30 ಗಂಟೆಯಲ್ಲಿ ನಿಂಗಪ್ಪನವರ ಮನೆಗೆ ಅಡಿಕೆಕಾಯಿ ಸುಲಿಯಲು ಹೋಗುವುದಾಗಿ ತಿಳಿಸಿ ಹೋದವಳು ವಾಪಸ್ಸ ಮನೆಗೆ ಬಂದಿರುವುದಿಲ್ಲ  ಆಕೆಯ ವಯಸ್ಸು 18 ವರ್ಷ 7 ತಿಂಗಳು, 4.6 ಎತ್ತರ, ಎಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ನೀಲಿಬಣ್ಣದ ಟಾಪ್ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾಳೆ, ಕನ್ನಡ ಭಾಷೆ ಮಾತನಾಡುತ್ತಾಳೆ ಪತ್ತೆ ಮಾಡಿಕೊಡಬೇಕಾಗಿ ನೀಡಿದ ದೂರಿನ ಮೇರೆಗೆ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಇತ್ತೀಚಿನ ನವೀಕರಣ​ : 20-11-2021 07:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080