ಅಭಿಪ್ರಾಯ / ಸಲಹೆಗಳು

ಅಕ್ರಮ ಗೋ ಹತ್ಯಾ  ಪ್ರಕರಣ

ನಗರ ಪೊಲೀಸ್ ಠಾಣೆ.

ದಿನಾಂಕ: 22/08/2021 ರಂದು 8-00 ಗಂಟೆ ಸಮಯದಲ್ಲಿ ಚಿಕ್ಕಮಗಳೂರು ನಗರದ ಶಂಕರಪುರ 2  ನೇ ತಿರುವಿನಲ್ಲಿರುವ ಬಾಷಾ ಸಾಬ್ ಮನೆಯಲ್ಲಿ ತಜ್ಜು @ ತಜಮೂಲ್ ಪಾಷ ಬಿನ್ ಬಾಷಾ ಸಾಬ್, 32 ವರ್ಷ ಮತ್ತು ಅವನ ಸ್ನೇಹಿತರು ದನಗಳನ್ನು ಕಡಿದು ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿದ್ದು ಆರೋಪಿತನು ದಾಳಿ ವೇಳೇ ತಪ್ಪಿಸಿಕೊಂಡು ಓಡಿ ಹೋಗಿದ್ದು ಆರೋಫಿತನ ವಶದಲ್ಲಿದ್ದ ಸುಮಾರು 45-50 ಕೆ.ಜಿ ಯಷ್ಟು ದನದ ಮಾಂಸ, ಒಂದು ತೂಗು ತಕ್ಕಡಿ, ಒಂದು ಚಾಕು, ಎರಡು ಕೊಕ್ಕೆ, 2 ಕೆ.ಜಿ ಯ ತೂಕದ ಬಟ್ಟನ್ನು ಆಮಾನತ್ತುಪಡಿಸಿಕೊಂಡು ಆರೋಫಿತರ  ವಿರುದ್ದ ನಗರ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ ದೇವರಾಜ ಎಸ್. ಬಿರಾದಾರ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ನಗರ ಪೊಲೀಸ್ ಠಾಣೆ.

ದಿನಾಂಕ: 22/08/2021 ರಂದು 11-00 ಗಂಟೆ ಸಮಯದಲ್ಲಿ ಚಿಕ್ಕಮಗಳೂರು ನಗರದ ಶಂಕರಪುರ 2  ನೇ ತಿರುವಿನಲ್ಲಿರುವ ಅಬ್ದುಲ್ ರೆಹಮಾನ್ ತನ್ನ ಮನೆಯಲ್ಲಿ ದನಗಳನ್ನು ಕಡಿದು ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿದ್ದು ಆರೋಪಿತನನ್ನು ವಶಕ್ಕೆ ಪಡೆದು ಆರೋಫಿತನ ವಶದಲ್ಲಿದ್ದ ಸುಮಾರು 45 ಕೆ.ಜಿ ಯಷ್ಟು ದನದ ಮಾಂಸ, ಮತ್ತು ಮಾಂಸ ಮಾರಾಟ ಮಾಡಿದ ನಗದು ಹಣ 1,500 ರೂ ವನ್ನು ಆಮಾನತ್ತುಪಡಿಸಿಕೊಂಡು ಆರೋಫಿತನ  ವಿರುದ್ದ ನಗರ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ ದೇವರಾಜ ಎಸ್. ಬಿರಾದಾರ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 22-08-2021 07:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080