ಅಭಿಪ್ರಾಯ / ಸಲಹೆಗಳು

ಅಕ್ರಮ ಗಾಂಜಾ ಮಾರಾಟ ಪ್ರಕರಣ

ಸಿ.ಇ.ಎನ್.   ಪೊಲೀಸ್ ಠಾಣೆ.

ದಿನಾಂಕ:22-01-2022 ರಂದು ಚಿಕ್ಕಮಗಳೂರು ನಗರದ ಮಾರ್ಕೇಟ್ ರಸ್ತೆಯ ಲಾರಿ ಸ್ಯಾಂಡ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ  ಅರೋಫಿ ಅಕ್ಮಲ್  ಬಿನ್  ಅನ್ವರ್ ವಾಸ ತಮಿಳು ಕಾಲೋನಿ ಚಿಕ್ಕಮಗಳೂರು  ಈತನನ್ನು  ವಶಕ್ಕೆ ಪಡೆದು ಅರೋಪಿತನು ಅಕ್ರಮವಾಗಿ ಹೊಂದಿದ್ದ 440 ಗ್ರಾಂ ಒಣಗಿದ ಗಾಂಜಾ ವನ್ನು  ಅಂದಾಜು ಬೆಲೆ 10,000/- ರೂ ಅಗಿದ್ದು, ಮತ್ತು ಗಾಂಜಾವನ್ನು ಮಾರಾಟ ಮಾಡಿದ ಹಣ 1500/- ರೂ ವನ್ನು ಅಮಾನತ್ತುಪಡಿಸಿಕೊಂಡು, ಬಂದು ಅರೋಫಿತನ ವಿರುದ್ದ ಸಿ.ಇ.ಎನ್.  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ  ಪಿ.ಐ. ಮುತ್ತುರಾಜ್ ಹೆಚ್.  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಅಕ್ರಮ ದನದ ಮಾಂಸ ಮಾರಾಟ ಪ್ರಕರಣ

ಬಸವನಹಳ್ಳಿ  ಪೊಲೀಸ್ ಠಾಣೆ.

ದಿನಾಂಕ:22-01-2022 ರಂದು ಬಸವನಹಳ್ಳಿ ಠಾಣಾ ಸರಹದ್ದಿನ ಮಲ್ಲಂದೂರು ರಸ್ತೆಯ ಬದ್ರಿಯಾ ಮಸಿದಿ ಪಕ್ಕದ ನ್ಯೂ ಸ್ಟಾರ್ ಹೋಟೇಲ್ ನಲ್ಲಿ ಇಸ್ಮಾಯಿಲ್ ಬಿನ್ ರಿಯಾಜ್ ಅಹಮ್ಮದ್ ವಾಸ ಬದ್ರಿಯಾ ರಸ್ತೆ ಗೌರಿ ಕಾಲುವೆ, ಚಿಕ್ಕಮಗಳೂರು ಈತನು ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದು  ಆರೋಪಿತನನ್ನು ವಶಕ್ಕೆ ಪಡೆದು ಅರೋಪಿತನು ಅಕ್ರಮವಾಗಿ ಹೊಂದಿದ್ದ 40 ಕೆ.ಜಿ ದನದ ಮಾಂಸವನ್ನು ಅಂದಾಜು ಬೆಲೆ 10,000/- ರೂ ಅಗಿದ್ದು  ಅಮಾನತ್ತುಪಡಿಸಿಕೊಂಡು, ಬಂದು ಅರೋಫಿತನ ವಿರುದ್ದ ಬಸವನಹಳ್ಳಿ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ  ಪಿ.ಎಸ್.ಐ. ಕಿರಣ್ ಕುಮಾರ್ ಪಿ.  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ಲಿಂಗದಹಳ್ಳಿ  ಪೊಲೀಸ್ ಠಾಣೆ.

ದಿನಾಂಕ:22-01-2022 ರಂದು ಲಿಂಗದಹಳ್ಳಿ ಠಾಣಾ ಸರಹದ್ದಿನ ಲಿಂಗದಹಳ್ಳಿ- ಹುಲಿತಿಮ್ಮಾಪುರ ರಸ್ತೆಯಲ್ಲಿ ತೀರ್ಥಹಳ್ಳದ ಬಳಿ ಮಂಜುನಾಥ ಬಿನ್ ಲೇಟ್ ಮಾದಪ್ಪ  ಈತನು ಕೆಎ-18-ವೈ 3518ರ  ಬೈಕಿನಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದು ಆರೋಪಿತನನ್ನು ವಶಕ್ಕೆ ಪಡೆದು ಅರೋಪಿತನು ಅಕ್ರಮವಾಗಿ ಹೊಂದಿದ್ದ 90 ಎಂ.ಎಲ್. ನ 33 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 1159/- ರೂ ಅಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು, ಬಂದು ಅರೋಫಿತನ ವಿರುದ್ದ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ  ಪಿ.ಎಸ್.ಐ. ರವಿ ಎನ್.ಎನ್.   ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಬೀರೂರು ಪೊಲೀಸ್ ಠಾಣೆ.

ದಿನಾಂಕ:21-01-2022 ರಂದು ಬೀರೂರು ಠಾಣಾ ಸರಹದ್ದಿನ ಬೀರೂರು ಮಹಾನವಮಿ ಬಯಲಿನಲ್ಲಿ  ಜಯಣ್ಣ ಬಿನ್ ಗಿರಿಯಪ್ಪ ವಾಸ ದಾಸರಹಳ್ಳಿ ಈತನು  ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಆರೋಪಿತನನ್ನು ವಶಕ್ಕೆ ಪಡೆದು ಅರೋಪಿತನು ಅಕ್ರಮವಾಗಿ ಹೊಂದಿದ್ದ 90 ಎಂ.ಎಲ್. ನ 71 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 2485/- ರೂ ಅಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು, ಬಂದು ಅರೋಫಿತನ ವಿರುದ್ದ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ  ಪಿ.ಎಸ್.ಐ. ಎನ್.ಸಿ. ವಿಶ್ವನಾಥ  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಮಟ್ಕಾ ಜೂಜಾಟಪ್ರಕರಣ

ಲಿಂಗದಹಳ್ಳಿ  ಪೊಲೀಸ್ ಠಾಣೆ.

ದಿನಾಂಕ:21-01-2022 ರಂದು ಬಸವನಹಳ್ಳಿ ಠಾಣಾ ಸರಹದ್ದಿನ ಜೆ.ವಿ.ಎಸ್. ಶಾಲೆಯ ಮುಂಭಾಗದಲ್ಲಿ ಉಮೇಶ ಎಂ.ಆರ್. ಬಿನ್ ರುದ್ರಪ್ಪ ಮಾರ್ಕೆಟ್ ರಸ್ತೆ ಚಿಕ್ಕಮಗಳೂರು ವಾಸಿ  ಅಕ್ರಮವಾಗಿ ಮಟ್ಕಾ ಜೂಜಾಟ ಆಡಿಸುತ್ತಿದ್ದು  ಆರೋಪಿತನನ್ನು ವಶಕ್ಕೆ ಪಡೆದು ಅರೋಪಿತನು ಅಕ್ರಮವಾಗಿ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ಹಣ  2740/- ರೂ ಅಗಿದ್ದು, ಮತ್ತು ಒಂದು ನೋಟ್ ಪುಸ್ತಕ ಹಾಗೂ ಒಂದು ಬಾಲ್ ಪೆನ್ ನ್ನು ಅಮಾನತ್ತುಪಡಿಸಿಕೊಂಡು, ಬಂದು ಅರೋಫಿತನ ವಿರುದ್ದ ಬಸವನಹಳ್ಳಿ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ  ಪಿ.ಎಸ್.ಐ. ಕಿರಣ್ ಕುಮಾರ್ ಪಿ.    ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

 

ಇತ್ತೀಚಿನ ನವೀಕರಣ​ : 22-01-2022 09:25 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080