ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

ಪಂಚನಹಳ್ಳಿ   ಪೊಲೀಸ್ ಠಾಣೆ.

ದಿನಾಂಕ: 23/07/2021 ರಂದು ಪಿರ್ಯಾದಿ ಲಲಿತಮ್ಮ ಕೋಂ ದಾಸಾಭೋವಿ, ಬಿ.ಕವಲಹಟ್ಟಿ ಗ್ರಾಮವಾಸಿರವರು ಠಾಣೆಗೆ ಹಾಜರಾಗಿ ನೀಡಿದ ದೂರಿನಲ್ಲಿ ದಿನಾಂಕ 22/07/2021 ರಂದು ನನ್ನ ಮೊಮ್ಮಗನಾದ ಆದಿತ್ಯನು ನನ್ನ ಅಣ್ಣನಾದ ಶಿವಣ್ಣರವರ ಜಮೀನಿಗೆ ಹೋಗಿದ್ದು , ಜಮೀನಿನಲ್ಲಿ ಬೆಳೆದಿದ್ದ ಮೆಡಿಷನ್ ಸೌತೆಯನ್ನು ನಡುವಳ್ಳಿ ಗ್ರಾಮದ ಪ್ರದೀಪನು ತನ್ನ ಟಾಟಾ ಎಸಿ ವಾಹನದಲ್ಲಿ ತುಂಬಿಕೊಂಡು ಮದ್ಯಾಹ್ನ ಸುಮಾರು 3-50 ಗಂಟೆ ಸಮಯದಲ್ಲಿ ವಾಹನವನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಮ್ಮ ಮನೆಯ ಮುಂದುಗಡೆಯ ಪಂಚನಹಳ್ಳಿ ರಸ್ತೆಯಲ್ಲಿ ಸಡನ್ ಆಗಿ ಬ್ರೇಕ್ ಹಾಕಿದ್ದರಿಂದ ವಾಹನದಲ್ಲಿ ಕುಳಿತಿದ್ದ ನನ್ನ ಮೊಮ್ಮಗ ಆದಿತ್ಯನು ವಾಹನದಿಂದ ಕೆಳಗೆ ಬಿದ್ದಿದ್ದು ತಲೆಗೆ, ಕೈಕಾಲುಗಳಿಗೆ  ಹಾಗೂ ಬೆನ್ನಿಗೆ ಪೆಟ್ಟುಬಿದ್ದಿರುತ್ತೆ. ಅಪಘಾತ ಪಡಿಸಿದ ವಾಹನದ ಚಾಲಕನ ಮೇಲೆ ಕ್ರಮ  ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಪಂಚನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 23-07-2021 06:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080