ಅಭಿಪ್ರಾಯ / ಸಲಹೆಗಳು

ಅಕ್ರಮ  ಮದ್ಯ ಮಾರಾಟ ಪ್ರಕರಣ

ಶೃಂಗೇರಿ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿ ಮೈದಾನದಲ್ಲಿರುವ ನ್ಯೂ ಶಕ್ತಿ ಹೋಟೇಲ್ ಬಳಿ ಮೈದಾನ-ಕುರುಬಗೆರೆ  ಬೈಪಾಸ್ ರಸ್ತೆಯಲ್ಲಿ ಮಾರುತಿ ಬಿನ್ ಹನುಮಪ್ಪ, ವಾಸ ಹನುಮಂತ ನಗರ, ಶೃಂಗೇರಿ ಈತನು   ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  62 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 2178/- ರೂ ಗಳಾಗಿದ್ದು, ಆಮಾನತ್ತುಪಡಿಸಿ ಕೊಂಡು ಬಂದು ಆರೋಪಿ ವಿರುದ್ದ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಶೃಂಗೇರಿ ಠಾಣಾ ಪಿ.ಐ. ರವಿ ಬಿ.ಎಸ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಲಿಂಗದಹಳ್ಳಿ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿಬಟ್ಟಲು  ತಾಂಡ್ಯದಲ್ಲಿ ರವಿನಾಯ್ಕ ಬಿನ್ ಧೇನ್ಯನಾಯ್ಕ, ಈತನು  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  52 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 1826/- ರೂ ಗಳಾಗಿದ್ದು, ಅರೋಫಿತನು ಮದ್ಯ ಮಾರಾಟದಿಂದ ಸಂಗ್ರಹಿಸಿದ 100/- ರೂ ನಗದು ಹಣವನ್ನು ಮತ್ತು ಮದ್ಯವನ್ನು ಆಮಾನತ್ತುಪಡಿಸಿ ಕೊಂಡು ಬಂದು ಆರೋಪಿ ವಿರುದ್ದ ಲಿಂಗದಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಲಿಂಗದಹಳ್ಳಿ ಠಾಣಾ ಪಿ.ಎಸ್.ಐ. ಚೈತ್ರ (ತನಿಖೆ) ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕೊಪ್ಪ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಕೊಪ್ಪ  ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪ ಬಾಳಗಡಿ ಅರಳಿಕಟ್ಟೆ ಸಮೀಪ ಸುಧಾಕರ ಜೆ.ಜೆ. ಬಿನ್ ಜೋಗಿ ವಾಸ ಜೋಗಿಸರ, ಬಿಂತ್ರವಳ್ಳಿ ಗ್ರಾಮ, ಈತನು  ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಮದ್ಯವನ್ನು ಕೆಎ-18-ಇಎ-3005 ನಂಬರಿನ ಸ್ಕೂಟಿಯಲ್ಲಿ ಸಾಗಾಣಿಕೆ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  40 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 1405/- ರೂ ಗಳಾಗಿದ್ದು, ಅರೋಫಿತನು ಮದ್ಯ ಸಾಗಾಣಿಕೆ ಮಾಡಲು ಉಪಯೋಗಿಸಿದ ಸ್ಕೂಟಿ ಮತ್ತು ಮದ್ಯವನ್ನು ಆಮಾನತ್ತುಪಡಿಸಿ ಕೊಂಡು ಬಂದು ಆರೋಪಿ ವಿರುದ್ದ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಕೊಪ್ಪ ಠಾಣಾ ಪಿ.ಎಸ್.ಐ. ಶ್ರೀನಾಥ ರೆಡ್ಡಿ  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಬಸವನಹಳ್ಳಿ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲೇನಹಳ್ಳಿ ಗಾಲ್ಪ್ ರಸ್ತೆಯ ಅಲ್ಲಂಪುರಕ್ಕೆ ಹೋಗುವ ರಸ್ತೆಯಲ್ಲಿ  ಮೌನೇಶ್ ಬಿನ್ ಲೇಟ್ ಗಂಗಯ್ಯ, ಅರಿಶಿನಗುಪ್ಪೆ ಗ್ರಾಮ,  ಈತನು  ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  30 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 1053/- ರೂ ಗಳಾಗಿದ್ದು, ಮದ್ಯವನ್ನು ಆಮಾನತ್ತುಪಡಿಸಿ ಕೊಂಡು ಬಂದು ಆರೋಪಿ ವಿರುದ್ದ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಬಸವನಹಳ್ಳಿ ಠಾಣಾ ಪಿ.ಎಸ್.ಐ. ಕಿರಣ್ ಕುಮಾರ್ ಪಿ.  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಬಣಕಲ್ ಪೊಲೀಸ್ ಠಾಣೆ.

ದಿನಾಂಕ 22.05.2022 ರಂದು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾನಹಳ್ಳಿ ಗ್ರಾಮದಲ್ಲ್ಲಿ ಆದರ್ಶ, ಬಿ.ಜಿ. ಬಿನ್ ಗೋಪಾಲ ವಾಸ ಹಾರಗೋಡು ರವರು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  32 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 1045/- ರೂ ಗಳಾಗಿದ್ದು, ಆಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಗಾಯತ್ರಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಲ್ದೂರು ಪೊಲೀಸ್ ಠಾಣೆ.

ದಿನಾಂಕ 22.05.2022 ರಂದು ಅಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಲಗುಡಿಗೆ ಗ್ರಾಮದಲ್ಲ್ಲಿ ಯೋಗೇಶ ಬಿನ್ ಲೇಟ್ ಕೃಷ್ಣಯ್ಯ, ವಾಸ ಯಲಗುಡಿಗೆ ಗ್ರಾಮ, ಅಲ್ದೂರು ರವರು ತಮ್ಮ ಅಂಗಡಿಯ ಮುಂಭಾಗದಲ್ಲಿ, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ    90 ಎಂ.ಎಲ್ ನ  30 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 1053/- ರೂ ಗಳಾಗಿದ್ದು, ಆಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಅಲ್ದೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಶಿವರುದ್ರಮ್ಮ, ಎಸ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಲ್ದೂರು ಪೊಲೀಸ್ ಠಾಣೆ.

ದಿನಾಂಕ 22.05.2022 ರಂದು ಅಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಲಗುಡಿಗೆ ಗ್ರಾಮದಲ್ಲ್ಲಿ ಪರಮೇಶ ಬಿನ್ ನಂಜಯ್ಯ ವಾಸ ಯಲಗುಡಿಗೆ ಗ್ರಾಮ, ಅಲ್ದೂರು ರವರು ತಮ್ಮ ಮನೆಯ ಮುಂಭಾಗದಲ್ಲಿ, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ    90 ಎಂ.ಎಲ್ ನ  28 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 983/- ರೂ ಗಳಾಗಿದ್ದು, ಆಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಅಲ್ದೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಶಿವರುದ್ರಮ್ಮ, ಎಸ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ 22.05.2022 ರಂದು ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಶುಭನಗರ ಗೋಣಿಬೀಡು ಗ್ರಾಮದಲ್ಲ್ಲಿ ಜಗದೀಶ ಬಿನ್ ಲೇಟ್ ರಾಮೇಗೌಡ ವಾಸ ಶುಭನಗರ ಗೋಣಿಬೀಡು ಗ್ರಾಮ, ರವರು ಅವರ ಅಂಗಡಿ ಮುಂದಿನ ಕಟ್ಟೆಯ ಮೇಲೆ, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ   180 ಎಂ.ಎಲ್ ನ  3 ಟೆಟ್ರಾಪ್ಯಾಕ್   90 ಎಂ.ಎಲ್ ನ  9 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 576/- ರೂ ಗಳಾಗಿದ್ದು, ಆಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಗೋಣಿಬೀಡು ಠಾಣಾ ಪಿ.ಎಸ್.ಐ. ಶ್ರೀ ಧನಂಜಯ ಎಂ.ಆರ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ 22.05.2022 ರಂದು ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೇನಹಳ್ಳಿ  ಗ್ರಾಮದಲ್ಲಿ, ಲಿಂಗೇಗೌಡರವರ ನರ್ಸರಿ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಕೆಂಚಶೆಟ್ಟಿ ಬಿನ್ ಲೇಟ್ ರಂಗಶೆಟ್ಟಿ ವಾಸ ಬಾಳೆಹಳ್ಳಿ ಗ್ರಾಮ, ರವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  35 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 1225/- ರೂ ಗಳಾಗಿದ್ದು, ಆಮಾನತ್ತುಪಡಿಸಿ ಕೊಂಡು ಬಂದು ಆರೋಪಿ ವಿರುದ್ದ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಸಖರಾಯಪಟ್ಟಣ ಠಾಣಾ ಪಿ.ಎಸ್.ಐ. ಶ್ರೀ ಲೋಕೇಶ್, ಜಿ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

  

ಇತ್ತೀಚಿನ ನವೀಕರಣ​ : 23-05-2022 07:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080