ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ:23-03-2022 ರಂದು ಗ್ರಾಮಾಂತರ ಠಾಣಾ ಸರಹದ್ದಿನ ಮರ್ಲೆ ಗ್ರಾಮದ ವಾಸಿ ಶಂಭುಲಿಂಗಪ್ಪ ಬಿನ್ ಕೆಂಚಪ್ಪ ಈತನು  ಮರ್ಲೆ ಗ್ರಾಮದ ತನ್ನ ಮನೆಯ ಮುಂಬಾಗದ ಬದಿಯಲ್ಲಿ  ಅಕ್ರವಾಗಿ ಮದ್ಯ ಮಾರಾಟ ಮಾಡುತ್ತಿದ್ದು , ಅರೋಪಿತನನ್ನು ವಶಕ್ಕೆ ಪಡೆದು ಆರೋಪಿಯು ಅಕ್ರಮವಾಗಿ ಹೊಂದಿದ್ದ 90 ಎಂ.ಎಲ್. ನ 30 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 1053/- ರೂ ಅಗಿದ್ದು ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು  ಅರೋಪಿತನ ವಿರುದ್ದ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆ ಗ್ರಾಮಾಂತರ ಠಾಣ ಪಿ.ಎಸ್.ಐ. ಗೆನೋಜಾ ಕೆ.ಟಿ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ:23-03-2022 ರಂದು ಗ್ರಾಮಾಂತರ ಠಾಣಾ ಸರಹದ್ದಿನ ಹೊಸಕೋಟೆ ಗ್ರಾಮದ ವಾಸಿ ವೇದಾವತಿ ಕೋಂ ಮೋಹನಗೌಡ  ಈತನು  ಮರ್ಲೆ ಗ್ರಾಮದ ತನ್ನ ಮನೆಯ ಮುಂಬಾಗದ ಬದಿಯಲ್ಲಿ  ಅಕ್ರವಾಗಿ ಮದ್ಯ ಮಾರಾಟ ಮಾಡುತ್ತಿದ್ದು , ಅರೋಪಿತಳನ್ನು ವಶಕ್ಕೆ ಪಡೆದು ಆರೋಪಿಯು ಅಕ್ರಮವಾಗಿ ಹೊಂದಿದ್ದ 90 ಎಂ.ಎಲ್. ನ 17 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 597.21/- ರೂ ಅಗಿದ್ದು ಮತ್ತು ಮದ್ಯ ಮಾರಾಟ ಮಾಡಿದ ನಗದು ಹಣ 80/- ರೂ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು  ಅರೋಪಿತಳ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆ ಗ್ರಾಮಾಂತರ ಠಾಣ ಪಿ..ಐ. ಶ್ರೀಮತಿ ಸ್ವರ್ಣ ಜಿ.ಎಸ್.  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಮನುಷ್ಯ ಕಾಣೆ ಪ್ರಕರಣ

ಮಹಿಳಾ ಪೊಲೀಸ್ ಠಾಣೆ.

ದಿನಾಂಕ:23/03/2022 ರಂದು ಪಿರ್ಯಾದಿ  ಶ್ರೀಮತಿ ಗಾಯತ್ರಿ ಕೋಂ ಚಂದ್ರಶೇಖರ್ ಕುಂಬಾರ ಬೀದಿ ಚಿಕ್ಕಮಗಳೂರು ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿ ಮಗಳು ಶಿಲ್ಪಾ ಇವಳು ಹಾಸನದ ಸಿಂಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು  ದಿನಾಂಕ:22/03/2022 ರಂದು ಮೊಬೈಲ್ ಸ್ವೀಚ್ ಅಪ್ ಮಾಡಿದ್ದು ಹಾಸನದಲ್ಲಿ ಶಿಲ್ಪ ಇದ್ದ ಹಾಸ್ಟೇಲ್ ಗೆ ಹೋಗಿ ವಿಚಾರಿಸಲಾಗಿ ಅಲ್ಲಿ ಇರುವುದಿಲ್ಲ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ತನ್ನ ಮಗಳು ಶಿಲ್ಪಾ,  22 ವರ್ಷ, 5.8 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಕನ್ನಡ ಬಾಷೆ ಮಾತನಾಡುತ್ತಾರೆ. ಕಾಣೆಯಾಗಿರುವ ತನ್ನ ಮಗಳನ್ನು ಪತ್ತೆ ಮಾಡಿಕೊಡಬೇಕಾಗಿ ಕೋರಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 24-03-2022 05:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080