ಅಭಿಪ್ರಾಯ / ಸಲಹೆಗಳು

ಅಕ್ರಮ ಗಾಂಜಾ ಸೇವನೆ ಪ್ರಕರಣ.

ಸಿ.ಇ.ಎನ್.ಪೊಲೀಸ್ ಠಾಣೆ.

ದಿನಾಂಕ 23-05-2022 ರಂದು ಚಿಕ್ಕಮಗಳೂರು ನಗರದ ಟಿಪ್ಪುನಗರ ಬಡಾವಣೆಯಲ್ಲಿರುವ ಮೌಂಟೆನ್ಯೂ ಶಾಲೆಯ ಕೆಳಭಾಗದಲ್ಲಿರುವ ಸಾರ್ವಜನಿಕ ಖಾಲಿ ಜಾಗದಲ್ಲಿ ಸೈಯದ್ ಸುಹೀಲ್ ಬಿನ್ ಸೈಯದ್ ಫೈರೋಜ್, ಶಾಂತಿನಗರವಾಸಿ , ಇನ್ನೊಬ್ಬ ಜೀಶಾನ್ ಬಿನ್ ನೂರ್ ಅಹಮದ್ , ಆಟೋಸರ್ಕಲ್ ಹತ್ತಿರ, ಟಿಪ್ಪುನಗರ ವಾಸಿ ಇವರುಗಳು ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದು ಸದರಿ ಆರೋಪಿತರುಗಳನ್ನು ವಶಕ್ಕೆ ಪಡೆದು ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಸಿ.ಇ.ಎನ್ ಪೊಲೀಸ್ ಠಾಣಾ ಪಿ..ಐ.ಮುತ್ತುರಾಜು ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಗೋಮಾಂಸ ಮಾರಾಟ ಪ್ರಕರಣ.

ನಗರ ಪೊಲೀಸ್ ಠಾಣೆ.

ದಿನಾಂಕ 24-05-2022 ರಂದು ಚಿಕ್ಕಮಗಳೂರು ನಗರದ ತಮಿಳು ಕಾಲೋನಿ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದಲ್ಲಿರುವ ಗೋಡನ್ ನಲ್ಲಿ ಜಾವೀದ್ ಖುರೇಷಿ ಬಿನ್ ಫಜಲೂರ್ ರೆಹಮಾನ್, ಎ.ಕೆ.ಕಾಲೋನಿ 1 ನೇಕ್ರಾಸ್, ಚಿಕ್ಕಮಗಳೂರು ವಾಸಿ ಈತನು ಅಕ್ರಮವಾಗಿ ಹನಿಕೆ ಸಂತೆಯಿಂದ  ಜಾನುವಾರುಗಳನ್ನು ತಂದು  ಅವುಗಳನ್ನು ಕಡಿದು ಮಾಂಸ ಮಾರಾಟ ಮಾಡುತ್ತಿದ್ದರಿಂದ ಆತನನ್ನು ವಶಕ್ಕೆ ಪಡೆದು ಆತನ ಬಳಿಯಿದ್ದ 1) ಸುಮಾರು 20 ಕೆಜಿಯಷ್ಟು ಮಾಂಸ 2) ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ 3) ಎರಡು ಚಿಕ್ಕ ಪ್ಲಾಸ್ಟಿಕ್ ಕೆಂಪು ಬಣ್ಣದ ಸ್ಟೂಲ್ ಗಳು 4)ಒಂದು ದೊಡ್ಡ ಕತ್ತಿ 5)ಒಂದು ಕೆಂಪು ಬಣ್ಣದ ಪ್ಲಾಸ್ಟಿಕ್ ಟಬ್ಬು 6) ಒಂದು ಚಾಕುಇವುಗಳನ್ನು ವಶಕ್ಕೆ ಪಡೆದು ಆರೋಪಿತನ ವಿರುದ್ದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ನಗರ  ಪೊಲೀಸ್ ಠಾಣಾ ಪಿ.ಎಸ್.ಐ.ಕೆ.ಎಸ್.ಸತೀಶ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ  ಮದ್ಯ ಮಾರಾಟ ಪ್ರಕರಣ

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ 24.05.2022 ರಂದು ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕದೇವನೂರು ಗ್ರಾಮದಲ್ಲಿನ ಅರಳಿಕಟ್ಟೆ ಹತ್ತಿರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೆಂಚಪ್ಪ ಬಿನ್ ಲೇಟ್ ಮುದ್ದಪ್ಪ, ಚಿಕ್ಕಮದೇವನೂರು ವಾಸಿ ಈತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  46 ರಾಜಾವಿಸ್ಕಿಯ ಟೆಟ್ರಾಪ್ಯಾಕ್ ಮದ್ಯವನ್ನು ,ಮದ್ಯದ ಅಂದಾಜು ಬೆಲೆ 1610/-ರೂ ಗಳಾಗಿದ್ದು ಮದ್ಯವನ್ನು  ಆಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ಲೋಕೇಶ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಹಳ್ಳಿ ಗ್ರಾಮದಲ್ಲ್ಲಿ ಶೋಭಾ ಎಂಬುವವರು ತಮ್ಮ ಅಂಗಡಿಯ ಮುಂಭಾಗದಲ್ಲಿ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತಳನ್ನು ವಶಕ್ಕೆ ಪಡೆದು  ಆರೋಪಿತಳು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  13 ರಾಜಾವಿಸ್ಕಿಯ ಟೆಟ್ರಾಪ್ಯಾಕ್ ಮದ್ಯವನ್ನು ,ಒಟ್ಟು ಬೆಲೆ 455/- ರೂ ಗಳಾಗಿದ್ದು, ಆಮಾನತ್ತುಪಡಿಸಿಕೊಂಡು ಬಂದು ಆರೋಪಿತಳ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಮಂಜುಳಾಬಾಯಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಅಜ್ಜಂಫುರ  ಪೊಲೀಸ್ ಠಾಣಾ ವ್ಯಾಪ್ತಿಯ ಕಾರೇಹಳ್ಳಿ ವಡ್ಡರಹಟ್ಟಿ ಗ್ರಾಮದಲ್ಲ್ಲಿ ರವಿ  ಬಿನ್ ಬಸವರಾಜಪ್ಪ, ವಾಸ ಕಾರೇಹಳ್ಳಿ ವಡ್ಡರಹಟ್ಟಿ ಗ್ರಾಮರವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ 90 ಎಂ.ಎಲ್ನ  9 ರಾಜಾವಿಸ್ಕಿಯ ಟೆಟ್ರಾಪ್ಯಾಕ್ ಮದ್ಯವನ್ನು ಹಾಗೂ ಮದ್ಯ ಮಾರಾಟದಿಂದ ಗಳಿಸಿದ್ದ 100 ರೂ ಹಣವನ್ನು ಆಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಅಜ್ಜಂಪುರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ಖಾದರ್ ಪಾಷಾ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಆಲ್ದೂರು ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಅಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣಸೇತುವೆ ಗ್ರಾಮದ ಮಲ್ನಾಡ್ ಪೋರ್ಕ್ ಹೋಟೆಲ್ ಮುಂಭಾಗದಲ್ಲಿ  ನಟೇಶ್ ಬಿನ್ ಲಕ್ಷ್ಣಣಗೌಡ ವಾಸ ಬಾಳೆಹಳ್ಳಿ ಗ್ರಾಮ, ಅಲ್ದೂರು ರವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ    90 ಎಂ.ಎಲ್ ನ  30 ಕ್ಯಾಪ್ಟನ್ ಮಾರ್ಟಿನ್ ಸ್ಪೆಷಲ್ ವಿಸ್ಕಿ ಹಾಗೂ 330 ಎಂಎಲ್ನ 04 ಯುಬಿ ಎಕ್ಸ್ಪೋರ್ಟ್ ಪ್ರೀಮಿಯಂ ಎಂದು ಬರೆದಿರುವ ಬಿಯರ್ ಬಾಟಲಿಗಳನ್ನು ಒಟ್ಟುಬೆಲೆ1305/- ರೂ ಗಳಾಗಿದ್ದು, ಅಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಅಲ್ದೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಶಿವರುದ್ರಮ್ಮ,ಎಸ್.ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಬಣಕಲ್  ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ಕಳ್ಳಿ ಗ್ರಾಮದ ಗೋಪಾಲ ಎಂಬುವವರು ಮನೆಯ ಪೋರ್ಟಿಕಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ 30 ಕ್ಯಾಪ್ಟನ್ ಮಾರ್ಟಿನ್ ಸ್ಪೆಷಲ್ ವಿಸ್ಕಿ ಹಾಗೂ 330 ಎಂ ಎಲ್ ನ 04 ಯುಬಿ ಎಕ್ಸ್ಪೋರ್ಟ್ ಪ್ರೀಮಿಯಂ ಎಂದು ಬರೆದಿರುವ ಬಿಯರ್ ಬಾಟಲಿಗಳನ್ನು ವಶಕ್ಕೆ ಪಡೆದಿದ್ದು,ಮದ್ಯದ ಅಂದಾಜು ಬೆಲೆ 1305/- ರೂ ಗಳಾಗಿದ್ದು, ಅಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಗಾಯತ್ರಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಬಸವನಹಳ್ಳಿ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲೇನಹಳ್ಳಿ ಸರ್ಕಲ್ ಬಳಿಯಿರುವ ಗಾಲ್ಫ್ ರಸ್ತೆಗೆ ಹೋಗುವ ಅಲ್ಲಂಪುರ ರಸ್ತೆಯಲ್ಲಿ ಮೌನೇಶ ಬಿನ್ ಲೇಟ್ ಗಂಗಯ್ಯ,  ವಾಸ ಅರಿಶಿನಗುಪ್ಪೆ ಗ್ರಾಮರವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  30 ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯನ್ನು ,ಮದ್ಯದ ಒಟ್ಟು ಬೆಲೆ 1053/- ರೂ ಗಳಾಗಿದ್ದು, ಅಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಬಸವನಹಳ್ಳಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಕಿರಣ್ ಕುಮಾರ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಬಸವನಹಳ್ಳಿ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕತ್ರಿಮಾರಮ್ಮ ದೇವಸ್ಥಾನ ಬಳಿ ಶಿವೇಗೌಡ ಬಿನ್ ಲೇಟ್ ತಮ್ಮೇಗೌಡ, ವಾಸ ಸಾದರಹಳ್ಳಿ ಗ್ರಾಮರವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  25 ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿ ಹಾಗೂ 180 ಎಂಎಲ್ನ ಓಲ್ಡ್ ತವೆರಿನ್ ವಿಸ್ಕಿಯ 3 ಪೌಚ್ಗಳನ್ನು,ಮದ್ಯದ ಒಟ್ಟು ಬೆಲೆ 1,138/- ರೂ ಗಳಾಗಿದ್ದು, ಅಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಬಸವನಹಳ್ಳಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ಕಿರಣ್ ಕುಮಾರ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗಡಬನಹಳ್ಳಿ ಗ್ರಾಮದ ಶಂಕರೇಗೌಡ ಎಂಬುವವರ ಮನೆಯ ಪಕ್ಕದ ಸೌದೆ ಶೆಡ್ ಬಳಿ  ಕುಸುಮ ಕೋಂ ಶಂಕರೇಗೌಡ  ವಾಸ ಹೊಸಳ್ಳಿ ಪೇಟೆ ಗ್ರಾಮರವರು ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದು, ಅರೋಪಿತಳನ್ನು ವಶಕ್ಕೆ ಪಡೆದು,  ಆರೋಪಿತಳು ಅಕ್ರಮವಾಗಿ ಹೊಂದಿದ್ದ ಸುಮಾರು 1000/- ರೂ ಬೆಲೆಯ  ಕಳ್ಳಭಟ್ಟಿ ಸಾರಾಯಿಯನ್ನು  ಅಮಾನತ್ತುಪಡಿಸಿಕೊಂಡು ಬಂದು ಆರೋಪಿತಳ ವಿರುದ್ದ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಗೆನೋಜಾ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ ಗ್ರಾಮದ ಜಗದೀಶ ಎಂಬುವವರು ತಮ್ಮ ಅಂಗಡಿಯ ಮುಂಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ 90 ಎಂ ಎಲ್ ನ ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ 55 ಮದ್ಯದ ಪೌಚ್ ಗಳನ್ನು ವಶಕ್ಕೆ ಪಡೆದು ಮದ್ಯದ ಅಂದಾಜು ಬೆಲೆ 1932/- ರೂ ಆಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಮುದ್ದಪ್ಪ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಭಕ್ತರಹಳ್ಳಿ ಗ್ರಾಮದ ಪ್ರಭಾಕರ ಎಂಬುವವರು ತಮ್ಮ ಅಂಗಡಿಯ ಮುಂಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ 90 ಎಂ ಎಲ್ ನ ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ 48 ಮದ್ಯದ ಪೌಚ್ಹಾಗೂ 180 ಎಂಎಲ್ ನ ಆಪೀಸರ್ಸ್ ಚಾಯ್ಸ್ ಸ್ಪೆಷಲ್ ವಿಸ್ಕಿಯ 3 ಟೆಟ್ರಾ ಪೌಚ್ ಗಳನ್ನು  ವಶಕ್ಕೆ ಪಡೆದಿದ್ದು,  ಮದ್ಯದ ಅಂದಾಜು ಬೆಲೆ 2004/- ರೂ ಆಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಚಿಂತನ್  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕಡೂರು ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಪಟ್ಟಣಗೆರೆಗೆ ಹೋಗುವ ಟಾರು ರಸ್ತೆಯಲ್ಲಿ  ಆನಂದನಾಯ್ಕ ಬಿನ್ ಖಂಡ್ಯಾನಾಯ್ಕ, ಗುಬ್ಬಿಹಳ್ಳಿ ತಾಂಡ್ಯ ವಾಸಿರವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ 90 ಎಂ ಎಲ್ ನ ರಾಜಾವಿಸ್ಕಿಯ 90 ಪೌಚ್ ಗಳು 180 ಎಂಎಲ್ ನ ಆಪೀಸರ್ಸ್ ಚಾಯ್ಸ್ ಸ್ಪೆಷಲ್ ವಿಸ್ಕಿಯ 15 ಟೆಟ್ರಾ ಪೌಚ್ ಗಳನ್ನು  ವಶಕ್ಕೆ ಪಡೆದಿದ್ದು ,ಮದ್ಯದ ಅಂದಾಜು ಬೆಲೆ 1593/- ರೂ ಆಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಕಡೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ವೇದಮೂರ್ತಿಡಿ.ಆರ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಕಡೂರು ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಪಟ್ಟಣಗೆರೆ ಗೇಟ್ ಬಳಿ ಪರಮೇಶ್ವರಪ್ಪ ಬಿನ್ ಲೇಟ್ ಚನ್ನಪ್ಪ, ಸರಸ್ವತಿಪುರವಾಸಿರವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದು ,ಮದ್ಯದ ಅಂದಾಜು ಬೆಲೆ 7215/- ರೂ ಆಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಕಡೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ರಮ್ಯ.ಎನ್.ಕೆ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕಡೂರು ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ನಾಗರಾಜ @ದಾಸಪ್ಪ ಎಂಬುವವರುತಮ್ಮ ವಾಸದ ಮನೆಯ ಹಿಂಭಾಗದಲ್ಲಿ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದು ,ಮದ್ಯದ ಅಂದಾಜು ಬೆಲೆ 15,560/- ರೂ ಆಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಕಡೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. .ರಮ್ಯ.ಎನ್.ಕೆ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಸಿಂಗಟಗೆರೆ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನಹಳ್ಳಿ ಗ್ರಾಮದ ಕಲ್ಲೇಶ ಎಂಬುವವರು ತಮ್ಮ ಬೊಂಡದ ಅಂಗಡಿಯ ಮುಂಭಾಗ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ್ದ90 ಎಂ ಎಲ್ ನ 42 ರಾಜಾವಿಸ್ಕಿಯ ಟೆಟ್ರಾ ಪೌಚ್ ಗಳನ್ನು ವಶಕ್ಕೆ ಪಡೆದಿದ್ದು ,ಮದ್ಯದ ಅಂದಾಜು ಬೆಲೆ 1475/- ರೂ ಆಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಸಿಂಗಟಗೆರೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ಲೀಲಾವತಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಶೃಂಗೇರಿ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬಗೆರೆ ಬೈಪಾಸ್ ರಸ್ತೆಯಲ್ಲಿ ಮಾರುತಿ ಬಿನ್ ಲೇಟ್ ಹನುಮಪ್ಪ, ಹನುಮಂತಪುರ, ಶೃಂಗೇರಿ ಎಂಬುವವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ ್ದ90 ಎಂ ಎಲ್ ನ 62 ಓರಿಜಿನಲ್ ಚಾಯ್ಸ್  ಟೆಟ್ರಾ ಪೌಚ್ ಗಳನ್ನು ವಶಕ್ಕೆ ಪಡೆದಿದ್ದು ,ಮದ್ಯದ ಅಂದಾಜು ಬೆಲೆ 2178/- ರೂ ಆಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಶೃಂಗೇರಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಐ. ರವಿ.ಬಿ.ಎಸ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಯಗಟಿ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಚೌಳಹಿರಿಯೂರು ಗ್ರಾಮದ ಮಂಜುಪ್ಪ ಎಂಬುವವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ ್ದ90 ಎಂ ಎಲ್ ನ 40 ರಾಜಾವಿಸ್ಕಿಯ ಟೆಟ್ರಾ ಪೌಚ್ ಗಳನ್ನು ವಶಕ್ಕೆ ಪಡೆದಿದ್ದು ,ಮದ್ಯದ ಅಂದಾಜು ಬೆಲೆ 1405/- ರೂ ಆಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಯಗಟಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ಶಶಿಕುಮಾರ್ ವೈ.ಎಸ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ನ.ರಾ.ಪುರ. ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ನ.ರಾ.ಪುರ. ಪೊಲೀಸ್ ಠಾಣಾ ವ್ಯಾಪ್ತಿಯ ನ.ರಾ.ಪುರ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಅಭಿಷೇಕ್ ಹೋಟೆಲ್ ಮಾಲೀಕರಾದ ಬಾಲರಾಜುರವರು ತಮ್ಮ ಹೋಟೆಲ್ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನನ್ನು ವಶಕ್ಕೆ ಪಡೆದು,ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ನ.ರಾ.ಪುರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ದಿಲೀಪ್ ಕುಮಾರ್  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಕೋನಹಳ್ಳಿ ಅಂಚೆಯ ಹೊರಟ್ಟಿ ಗ್ರಾಮದ ನವಗ್ರಾಮದ ವಾಸಿ ಗಣೇಶ ಬಿನ್ ಕೆಂಚೇಗೌಡರವರು  ತಮ್ಮ ಮನೆಯ ಮುಂಭಾಗ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಆರೋಪಿತನನ್ನು ವಶಕ್ಕೆ ಪಡೆದು,  ಆರೋಪಿತನು ಅಕ್ರಮವಾಗಿ ಹೊಂದಿದ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿತನ ವಿರುದ್ದ ಮೂಡಿಗೆರೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ರವಿ.ಜಿ.ಎ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿಬಟ್ಟಲು ಗ್ರಾಮದ ರವಿನಾಯ್ಕ ಬಿನ್ ದೇನ್ಯಾನಾಯ್ಕ, ನಂದಿಬಟ್ಟಲು ತಾಂಡ್ಯವಾಸಿರವರು ತಮ್ಮ ಅಂಗಡಿಯ ಮುಂಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, 90 ಎಂ,ಎಲ್ ನ 52 ಓರಿಜಿನಲ್ ಚಾಯ್ಸ್ ವಿಸ್ಕಿಯನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 1826/ ರೂ ಗಳಾಗಿರುತ್ತೆ. ಆರೋಪಿತನ ವಿರುದ್ದ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ಶ್ರೀಮತಿ.ಚೈತ್ರಾ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕೊಪ್ಪ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಕೊಪ್ಪ ಬಾಳಗಡಿ ರಸ್ತೆಯ ಅರಳಿಕಟ್ಟೆ ಸಮೀಪದ ಟಾರ್ ರಸ್ತೆಯಲ್ಲಿ ಸುಧಾಕರ ಬಿನ್ ಜೋಗಿ, ಬಿಂತ್ರವಳ್ಳಿ ಗ್ರಾಮವಾಸಿರವರು ಅಕ್ರಮವಾಗಿ ಮದ್ಯವನ್ನು ಸ್ಕೂಟಿಯಲ್ಲಿ ಸಾಗಾಟ ಮಾಡುತ್ತಿದ್ದು,  ಆರೋಪಿತನ ಬಳಿಯಿದ್ದ  90 ಎಂ,ಎಲ್ ನ 40 ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 1405/ ರೂ ಗಳಾಗಿರುತ್ತೆ. ಆರೋಪಿತನ ವಿರುದ್ದ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀನಾಥ್ರೆಡ್ಡಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕೊಪ್ಪ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗುಣವಂತೆ ಗ್ರಾಮದ ಮೋಹನ ಎಂಬುವವರು ತಮ್ಮ ದಿನಸಿ ಅಂಗಡಿಯ ಮುಂಭಾಗದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, 90 ಎಂ,ಎಲ್ ನ 66 ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 2318/ ರೂ ಗಳಾಗಿರುತ್ತೆ. ಆರೋಪಿತನ ವಿರುದ್ದ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ.ಕೌಶಿಕ್  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಲಿಂಗದಹಳ್ಳಿ ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿಬಟ್ಟಲು  ತಾಂಡ್ಯದಲ್ಲಿ ರವಿನಾಯ್ಕ ಬಿನ್ ಧೇನ್ಯನಾಯ್ಕ, ಈತನು  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  52 ಟೆಟ್ರಾಪ್ಯಾಕ್ ಮದ್ಯವನ್ನು ಒಟ್ಟು ಬೆಲೆ 1826/- ರೂ ಗಳಾಗಿದ್ದು, ಅರೋಫಿತನು ಮದ್ಯ ಮಾರಾಟದಿಂದ ಸಂಗ್ರಹಿಸಿದ 100/- ರೂ ನಗದು ಹಣವನ್ನು ಮತ್ತು ಮದ್ಯವನ್ನು ಆಮಾನತ್ತುಪಡಿಸಿ ಕೊಂಡು ಬಂದು ಆರೋಪಿ ವಿರುದ್ದ ಲಿಂಗದಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಲಿಂಗದಹಳ್ಳಿ ಠಾಣಾ ಪಿ.ಎಸ್.ಐ. ಚೈತ್ರ (ತನಿಖೆ) ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಜಯಪುರ  ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಜಯಪುರ  ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಮಡಲು ಗ್ರಾಮದ ನಿಡುವಾನೆ ರವೀಂದ್ರರವರು ತಮ್ಮ ಅಂಗಡಿಯ  ಬಳಿ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ  10 ಮೈಸೂರು ಲ್ಯಾನ್ಸರ್ ವಿಸ್ಕಿಯನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು  ಬೆಲೆ 351/- ರೂ ಗಳಾಗಿದ್ದು, ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಜಯಪುರ ಠಾಣಾ ಪಿ.ಎಸ್.ಐ.ಜ್ಯೋತಿ  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ನಗರ  ಪೊಲೀಸ್ ಠಾಣೆ.

ದಿನಾಂಕ 23.05.2022ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಂಕರಪುರ 4 ನೇ ಕ್ರ್ರಾಸ್ ನಲ್ಲಿರುವ ನರಸಮ್ಮರವರ ಚಿಲ್ಲರೆ ಅಂಗಡಿ ಪಕ್ಕದ ಖಾಲಿ ಕೊಠಡಿಯಲ್ಲಿ ಸಾರ್ವಜನಿಕರು ಅಕ್ರಮವಾಗಿ ಮದ್ಯವನ್ನು ಸೇವನೆ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತಳು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ 14 ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿ, 3 ಖಾಲಿ ಪ್ಲಾಸ್ಟಿಕ್ ಲೋಟಗಳು, 2ಸ್ಟೀಲ್ಜಗ್ಗಳು, 02 ಚೇರ್ಗಳನ್ನು ವಶಕ್ಕೆ ಪಡೆದು ಆರೋಪಿತಳ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.ಈ ಕಾರ್ಯಚರಣೆಯಲ್ಲಿ ನಗರ ಠಾಣಾ ಪಿ.ಎಸ್.ಐ. ನಾಗೇಂದ್ರನಾಯ್ಕ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ನಗರ  ಪೊಲೀಸ್ ಠಾಣೆ.

ದಿನಾಂಕ 23.05.2022ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಸರ್ಕಲ್ ಬಳಿ ಇರುವ ಗಾಂಧಿನಗರ ಹೊಸ ಬಡಾವಣೆಯಲ್ಲಿ ವಾಸವಾಗಿರುವ ಗೋಪಾಲ ಎಂಬುವವರ ಮನೆಯ ಪಕ್ಕದ ಕೊಠಡಿಯಲ್ಲಿ ಸಾರ್ವಜನಿಕರು ಅಕ್ರಮವಾಗಿ ಮದ್ಯವನ್ನು ಸೇವನೆ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ 06 ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿ, 3 ಲೋಟಗಳನ್ನು ವಶಕ್ಕೆ ಪಡೆದು ಆರೋಪಿತನ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.ಈ ಕಾರ್ಯಚರಣೆಯಲ್ಲಿ ನಗರ ಠಾಣಾ ಪಿ.ಎಸ್.ಐ.ಸತೀಶ್.ಕೆ.ಎಸ್.. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ನಗರ  ಪೊಲೀಸ್ ಠಾಣೆ.

ದಿನಾಂಕ 23.05.2022ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೌಸಿಂಗ್ ಬೋರ್ಡ್ನಲ್ಲಿ ಹೋಲಿಕ್ರಾಸ್ ಆಸ್ಪತ್ರೆ ಸಮೀಪದಲ್ಲಿರುವ ದರ್ಶಿನಿ ಕ್ಯಾಂಟೀನ್ ಹತ್ತಿರ ಕೆಲವರು ಸಾರ್ವಜನಿಕರು ಅಕ್ರಮವಾಗಿ ಮದ್ಯವನ್ನು ಸೇವನೆ ಮಾಡುತ್ತಿದ್ದು, ರಾಘವೇಂದ್ರರಾವ್  @ ರಘು ಬಿನ್ ಲೇಟ್ ರವೀಂದ್ರರಾವ್ , ಹೌಸಿಂಗ್ ಬೋರ್ಡ್ ವಾಸಿ ಈತನನ್ನು  ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ  90 ಎಂ.ಎಲ್ ನ 20 ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿ, 4ಖಾಲಿಯಾದ ಪೌಚ್ ಗಳನ್ನು ವಶಕ್ಕೆ ಪಡೆದು ಆರೋಪಿತನ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.ಈ ಕಾರ್ಯಚರಣೆಯಲ್ಲಿ ನಗರ ಠಾಣಾ ಪಿ.ಎಸ್.ಐ. ನಾಗೇಂದ್ರನಾಯ್ಕ್ .ಹೆಚ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕಳಸ  ಪೊಲೀಸ್ ಠಾಣೆ.

ದಿನಾಂಕ 23.05.2022 ರಂದು ಕಳಸ  ಪೊಲೀಸ್ ಠಾಣಾ ವ್ಯಾಪ್ತಿಯ ಮರಸಣಿಗೆ ಗ್ರಾಮದ ಹುಲಿಖಾನ್ ವಾಸಿಯಾದ ಮನೋಹರ ಎಂಬುವವರು  ತಮ್ಮ ಮನೆಯ ಬಳಿ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು  ಆರೋಪಿತನು ಅಕ್ರಮವಾಗಿ ಹೊಂದಿದ್ದ   ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಆರೋಪಿ ವಿರುದ್ದ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಕಳಸ ಠಾಣಾ ಪಿ.ಎಸ್.ಐ.ಹರ್ಷವರ್ಧನ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಜೂಜಾಟ ಪ್ರಕರಣ.

ನಗರ  ಪೊಲೀಸ್ ಠಾಣೆ.

ದಿನಾಂಕ 23.05.2022ರಂದು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತೇಗೂರು ಗೇಟ್ನಿಂದ ಮುಂದೆ ಪಾರ್ವತಿಪುರ ಚರ್ಚ್ ಮುಂಭಾಗದ ಹಳ್ಳಿಮನೆ ಹೋಟೆಲ್ ಹಿಂಭಾಗದ ಖಾಲಿ ಜಾಗದಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ 11 ಜನರಲ್ಲಿ 7 ಜನರನ್ನು ವಶಕ್ಕೆ ಪಡೆದಿದ್ದು ಉಳಿದ 5 ಜನರು ಓಡಿಹೋಗಿದ್ದು ಆರೋಪಿತರ ವಶದಲ್ಲಿದ್ದ 6,000/- ನಗದು ಹಣ, 52 ಇಸ್ಪೀಟ್ ಎಲೆಗಳು, 1 ನೀಲಿ ಬಣ್ಣದ ಪ್ಲಾಸ್ಟಿಕ್ ಶೀಟ್ನ್ನು ವಶಕ್ಕೆ ಪಡೆದು ಆರೋಪಿತರ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.ಈ ಕಾರ್ಯಚರಣೆಯಲ್ಲಿ ನಗರ ಠಾಣಾ ಪಿ.ಎಸ್.ಐ. ನಾಗೇಂದ್ರನಾಯ್ಕ್ .ಹೆಚ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ 23.05.2022ರಂದು ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದ ಸಗನಪ್ಪರವರ ಮನೆಯ ಮುಂದಿನ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ 1) ಚಂದ್ರಶೇಖರ 2)ತಮ್ಮಯ್ಯ 3)ಸುಂದರ 4) ಆನಂದ ಇವರುಗಳನ್ನು ವಶಕ್ಕೆ ಪಡೆದಿದ್ದು, ಅವರ ವಶದಲ್ಲಿದ್ದ 2731/- ನಗದು ಹಣ, 52 ಇಸ್ಪೀಟ್ ಎಲೆಗಳು, 1 ಹಸಿರು  ಬಣ್ಣದ ಶೆಡ್ ನೆಟ್ನ್ನು ವಶಕ್ಕೆ ಪಡೆದು ಆರೋಪಿತರ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಗೋಣಿಬೀಡು ಠಾಣಾ ಪಿ.ಎಸ್.ಐ. ಧನಂಜಯ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

 

 

 

 

ಇತ್ತೀಚಿನ ನವೀಕರಣ​ : 24-05-2022 06:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080