ಅಭಿಪ್ರಾಯ / ಸಲಹೆಗಳು

ತರೀಕೆರೆ ಪೊಲೀಸ್ ಠಾಣೆ.

ಮನುಷ್ಯ ಕಾಣೆ  ಪ್ರಕರಣ

ದಿನಾಂಕ 23/06/2022 ರಂದು  ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಎ. ರಂಗಾಪುರ ವಾಸಿ ದೇವರಾಜ ಬಿನ್ ರಾಜಪ್ಪ  ರವರು ನೀಡಿದ ದೂರಿನಲ್ಲಿ ಪಿರ್ಯಾದಿ ತಾಯಿ ಲೋಲಮ್ಮ ಇವರು ದಿನಾಂಕ 19/06/2022 ರಂದು ಮನೆಯಿಂದ ಬೆಳಿಗ್ಗೆ ಹೋದವರು ಮನೆಗೆ ವಾಪಾಸ್ಸು ಬಾರದೇ ಇದ್ದು  ಈ ವರೆಗೂ ಹುಡಕಲಾಗಿ ಪತ್ತೆ ಅಗಿಲ್ಲವೆಂದು, ಕಾಣೆಯಾಗಿರುವ ಲೋಲಮ್ಮ ಕೊಂ ರಾಜಪ್ಪ 52 ವರ್ಷ, ಕೋಲುಮುಖ, ಉದ್ದನೆಯ ಕಪ್ಪು ಕೂದಲು, 5 ಅಡಿ ಎತ್ತರ, ಕನ್ನಡ ಬಾಷೆ ಮಾತಾನಾಡುತ್ತಾರೆ, ಹಸಿರು ಬಣ್ಣದ ಸೀರೆ ಧರಿಸಿರುತ್ತಾರೆ. ಕಾಣೆಯಾಗಿರುವ ತನ್ನ ತಾಯಿ ಲೋಲಮ್ಮ ರವರನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. 

ಇತ್ತೀಚಿನ ನವೀಕರಣ​ : 24-06-2022 08:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080