ಅಭಿಪ್ರಾಯ / ಸಲಹೆಗಳು

ಅಕ್ರಮ ಇಸ್ಫೀಟ್ ಜೂಜಾಟ  ಪ್ರಕರಣ.

ಬಸವನಹಳ್ಳಿ ಪೊಲೀಸ್ ಠಾಣೆ.

ದಿನಾಂಕ:25-03-2022 ರಂದು ಸಂಜೆ ಬಸವನಹಳ್ಳಿ ಠಾಣಾ ಸರಹದ್ದಿನ ಬಾಳೆಹಳ್ಳಿ ಗ್ರಾಮದ ಕೆರೆಯ ಪಕ್ಕದಲ್ಲಿರುವ ಜಗದೀಶರವರ ಅಡಿಕೆ ತೋಟದ ಪಕ್ಕದಲ್ಲಿರುವ ಕಚ್ಚಾ ರಸ್ತೆಯಲ್ಲಿ ್ಲ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅರೋಪಿತರಾದ 1] ದರ್ಶನ್ ಬಿನ್ ರಮೇಶ 2] ಅನಿಲ್ ಕುಮಾರ್ ಬಿನ್ ಮಲ್ಲಿಕಾರ್ಜುನ, 3] ಮುಪ್ಪನಗೌಡ ಬಿನ್ ಲೇಟ್ ಪುಟ್ಟಮುಳ್ಳೇಗೌಡ ರವರನ್ನು ವಶಕ್ಕೆ ಪಡೆದುಕೊಂಡಿದ್ದು ಆರೋಪಿತರದ ನರೇಂದ್ರ ಬಿನ್  ರಾಜೇಗೌಡ 2] ಗೌತಮ್ ಕಲ್ಲುದೊಡ್ಡಿ ಇವರು ತಪ್ಪಿಸಿಕೊಂಡು ಹೋಗಿದ್ದು  ಅರೋಪಿತರು ಇಸ್ಪೀಟ್ ಜೂಜಾಡಲು ಬಳಸಿದ 52 ಇಸ್ಪೀಟ್ ಎಲೆಗಳು, ಒಂದು ಟಾರ್ಪಲ್, 5250/ರೂ ನಗದು ಹಣ ಮತ್ತು 3 ಬೈಕ್ ಗಳನ್ನು  ಅಮಾನತ್ತುಪಡಿಸಿಕೊಂಡು ಬಂದು ಆರೋಪಿತರ ವಿರುದ್ದ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಕಿರಣ್ ಕುಮಾರ್ ಪಿ. ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಇಸ್ಫೀಟ್ ಜೂಜಾಟ  ಪ್ರಕರಣ.

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ:25-03-2022 ರಂದು ರಾತ್ರಿ ತರೀಕೆರೆ ಠಾಣಾ ಸರಹದ್ದಿನ ಬೆಟ್ಟದಹಳ್ಳಿ ಗ್ರಾಮದ ಈಶ್ವರಹಳ್ಳಿ ದೇವಸ್ಥಾನದ ಹತ್ತಿರದ ಸಾರ್ವಜನಿಕ ಗ್ರಾಮದ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅರೋಪಿತರಾದ 1] ಪ್ರಕಾಶ್ ಬಿನ್ ತೋಟಪ್ಪ 2] ಅಶೋಕ ಬಿನ್ ಲೇಟ್ ಬಸಪ್ಪ  3] ಬಿ.ಟಿ. ಪ್ರಕಶ್ ಬಿನ್ ತೋಟಪ್ಪ 4] ಉಮೇಶ್ ಬಿನ್ ಬಸವರಾಜಪ್ಪ 5] ಯಶವಂತ ಬಿನ್ ತ್ಯಾರಪ್ಪ 6] ಮಲ್ಲಿಕಾರ್ಜುನ ಬಿನ್ ಚಂದ್ರಪ್ಪ  ರವರನ್ನು ವಶಕ್ಕೆ ಪಡೆದುಕೊಂಡಿದ್ದು, ಅರೋಪಿತರು ಇಸ್ಪೀಟ್ ಜೂಜಾಡಲು ಬಳಸಿದ 52 ಇಸ್ಪೀಟ್ ಎಲೆಗಳು, ಒಂದು ಟಾರ್ಪಲ್, 12130/ರೂ ನಗದು ಹಣವನ್ನು  ಅಮಾನತ್ತುಪಡಿಸಿಕೊಂಡು ಬಂದು ಆರೋಪಿತರ ವಿರುದ್ದ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಕೃಷ್ಣನಾಯ್ಕ, ಪಿ.ಎಸ್.ಐ. ಡಿ.ವಿ. ತಿಪ್ಪೇಶ್ ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 26-03-2022 07:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080