ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಸಂಚಾರ ಪೊಲೀಸ್ ಠಾಣೆ

 ದಿನಾಂಕ;26-02-2022 ರಂದು ಚಿಕ್ಕಮಗಳೂರು  ಕರ್ಕಿಪೇಟೆ ವಾಸಿ ದಿನೇಶ್ ಬಿನ್ ಲೇಟ್ ಕಾಳಯ್ಯ ಇವರು ನೀಡಿದ ದೂರಿನಲ್ಲಿ ದಿನಾಂಕ;26-02-2022 ರಂದು ಪಿರ್ಯಾದಿ ಅಣ್ಣ ಶೇಖರಯ್ಯ ರವರು ಚಿಕ್ಕಮಗಳೂರು ನಗರದ ಎ.ಪಿ.ಎಂ.ಸಿ. ಎರಡನೇ ಗೇಟ್ ಬಳಿ ಕೆ.ಎಂ. ರಸ್ತೆಯನ್ನು ದಾಟುತ್ತಿರುವಾಗ ಕೆಎ-01-ಪಿ-4552 ರ ಕಾರಿನ ಚಾಲಕ ಕಾರನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಪಿರ್ಯಾದಿಯ ಅಣ್ಣ ಶೇಖರಯ್ಯ ನವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ರಸ್ತೆ ಮೇಲೆ ಬಿದ್ದು ಬಲಕಾಲಿಗೆ ಪೆಟ್ಟಾಗಿ ರಕ್ತ ಗಾಯವಾಗಿದ್ದು ಚಿಕಿತ್ಸೆಗಾಗಿ ಅಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ಫಲಕಾರಿಯಾಗದೇ ಮೃತಪಟ್ಟಿದ್ದು , ಅಪಘಾತಕ್ಕೆ ಕಾರಣನಾದ ಕಾರ್ ನಂ ಕೆಎ-01-ಪಿ-4552 ರ ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಇಸ್ಪೀಟ್ ಜೂಜಾಟ ಪ್ರಕರಣ

ಮೂಡಿಗೆರೆ  ಪೊಲೀಸ್ ಠಾಣೆ.

ದಿನಾಂಕ:26-02-2022 ರಂದು ಮೂಡಿಗೆರೆ ಠಾಣಾ ಸರಹದ್ದಿನ ನಂದೀಪುರ ಗ್ರಾಮದ ಗೌರಿಕೆರೆ ಬಳಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪಿತರಾದ 1.] ದೇಜು ಬಿನ್ ಲೇಟ್ ಬಾಬು 2] ಪೂರ್ಣೇಶ್  ಬಿನ್ ಗಿಡ್ಡಯ್ಯ 3] ಜೀವನ ಬಿನ್ ಕೆಂಚಯ್ಯ 4] ಸುಂದರೇಶ್ ಬಿನ್ ಸುಣ್ಣಯ್ಯ 5] ಲೋಕೇಶ್ ಬಿನ್ ನಿಂಗಯ್ಯ, ರವರನ್ನು ವಶಕ್ಕೆ ಪಡೆದು ಆರೋಪಿತರು ಇಸ್ಫಿಟ್ ಆಡಲು ಬಳಿಸಿದ 52 ಇಸ್ಪೀಟ್ ಎಲೆಗಳು, 4600/- ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಬಂದು ಮೂಡಿಗೆರೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ. ರವಿ ಜಿ.ಎ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 27-02-2022 07:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080