ಅಕ್ರಮ ಗಾಂಜಾ ಸೇವನೆ ಪ್ರಕರಣ,
ಕಡೂರು ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಮದ್ಯಾಹ್ನ 3.00 ಗಂಟೆ ಸಮಯದಲ್ಲಿ ಕಡೂರು ಠಾಣಾ ಸರಹದ್ದಿನ ಕಡೂರು ಟೌನ್ ಸುಭಾಷ್ ಸರ್ಕಲ್ ಬಳಿ ಹೇಮಂತ ಬಿನ್ ಜಯಣ್ಣ ವಾಸ ಸುಬಾಷ್ ನಗರ ಮತ್ತು ಕಡೂರು ಟೌನ್ ಕಾಳಿಕಾಂಭ ದೇವಸ್ಥಾನದ ಹತ್ತಿರ ಸಲ್ಮಾನ್ ಖಾನ್ ಬಿನ್ ಫರ್ವಿಜ್ ಖಾನ್ , ವಾಸ ಕಾಳಿಕಾಂಬ ಗುಡಿ ಬೀದಿ, ಇವರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಆಸಾಮಿಗಳನ್ನು ವಶಕ್ಕೆ ಪಡೆದು, ಸದರಿ ಆಸಾಮಿಗಳು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತರ ವಿರುದ್ದ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಕಡೂರು ಪೊಲೀಸ್ ಠಾಣಾ ಪಿ.ಎಸ್.ಐ. ಶೋಭಾ ಕೆ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಕಡೂರು ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಕಡೂರು ಠಾಣಾ ಸರಹದ್ದಿನ ಸುಭಾಷ್ ಸರ್ಕಲ್ ಬಳಿ ಎಮ್ಮೆದೊಡ್ಡಿ ರಸ್ತೆಯಲ್ಲಿ ನರೇಶ್ ಎಸ್.ಡಿ. ಬಿನ್ ದೇವರಾಜನಾಯ್ಕ ವಾಸ ಸುಭಾಷ್ ನಗರ ಕಡೂರು ಟೌನ್ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಕಡೂರು ಪೊಲೀಸ್ ಠಾಣಾ ಪಿ.ಎಸ್.ಐ ರಮ್ಯ ಎನ್.ಕೆ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ತರೀಕೆರೆ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ತರೀಕೆರೆ ಠಾಣಾ ಸರಹದ್ದಿನ ಎಂ.ಜಿ ಸರ್ಕಲ್ ಬಳಿ ತಿರುಮಲ ಲಾಡ್ಜ್ ಎದುರು ಅಪ್ರೋಜ್ ಬಿನ್ ಜಾವೀದ್ ವಾಸ ಜನತಾ ಮನೆ ಗಾಳಿಹಳ್ಳಿ, ಕ್ರಾಸ್ ತರೀಕೆರೆ. ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ತರೀಕೆರೆ ಪೊಲೀಸ್ ಠಾಣಾ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ
ತರೀಕೆರೆ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ತರೀಕೆರೆ ಠಾಣಾ ಸರಹದ್ದಿನ ಎಂ.ಜಿ ಸರ್ಕಲ್ ಬಳಿ ರೈಲ್ವೆ ನಿಲ್ದಾಣದ ಅಟೋ ನಿಲ್ದಾಣದ ಬಳಿ ಶಿವಕುಮಾರ ಟಿ.ಆರ್. ಬಿನ್ ರಾಜು, ವಾಸ ಮಾಚೇನಹಳ್ಳಿ ತರೀಕೆರೆ. ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ತರೀಕೆರೆ ಪೊಲೀಸ್ ಠಾಣಾ ಪಿ.ಎಸ್.ಐ ಚಂದ್ರಮ್ಮ ವೈ . ಎನ್. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ
ತರೀಕೆರೆ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ತರೀಕೆರೆ ಠಾಣಾ ಸರಹದ್ದಿನ ಎಂ.ಜಿ ಸರ್ಕಲ್ ಬಳಿ ತಿರುಮಲ ಲಾಡ್ಜ್ ಬಳಿ ಕೃಷ್ಣ @ ಕಿಚ್ಚ ಬಿನ್ ವೆಂಕಟೇಶ, ವಾಸ ಅಂಜನೇಯ ಬಡಾವಾಣೆ ತರೀಕೆರೆ. ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ತರೀಕೆರೆ ಪೊಲೀಸ್ ಠಾಣಾ ಪಿ.ಎಸ್.ಐ ತಿಪ್ಪೇಶ್ ಡಿ.ವಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಅಜ್ಜಂಪುರ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಅಜ್ಜಂಪುರ ಶೆಟ್ಟರ ಸಿದ್ದಪ್ಪ ಕಾಲೇಜ್ ಮುಂಭಾಗ ಚಂದು ಬಿನ್ ಅಶೋಕ ವಾಸ ಅಂಬೇಡ್ಕರ್ ಬಡಾವಣೆ, ಅಜ್ಜಂಫುರ ಟೌನ್ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣಾ ಪಿ..ಐ ಲಿಂಗರಾಜು ಹೆಚ್. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಅಜ್ಜಂಪುರ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಅಜ್ಜಂಪುರ ಎ.ಪಿ.ಎಂ.ಸಿ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ರುದ್ರಪ್ಪ ಬಿನ್ ಚಂದ್ರಪ್ಪ ವಾಸ ರಾಮಗಿರಿ ಹೊಳಲ್ಕೆರೆ ಚಿತ್ರದುರ್ಗ, ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣಾ ಪಿ..ಐ ಲಿಂಗರಾಜು ಹೆಚ್. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಅಜ್ಜಂಪುರ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಬುಕ್ಕಾಂಬೂದಿ ಅಭಿಷೇಕ್ ಬಾರ್ ಎದುರು ಸಾರ್ವಜನಿಕ ರಸ್ತೆಯಲ್ಲಿ ಲೋಕೇಶ ಬಿನ್ ದಾಸಪ್ಪ ವಾಸ ರಾಮಗಿರಿ ಹೊಳಲ್ಕೆರೆ ಚಿತ್ರದುರ್ಗ, ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣಾ ಪಿ.ಎಸ್.ಐ ಬಸವರಾಜ್ ಜಿ.ಕೆ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಅಜ್ಜಂಪುರ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಬುಕ್ಕಾಂಬೂದಿ ಅಭಿಷೇಕ್ ಬಾರ್ ಎದುರು ಸಾರ್ವಜನಿಕ ರಸ್ತೆಯಲ್ಲಿ ಕಿರಣ್ ಬಿನ್ ಈಶ್ವರ ವಾಸ ತುಪ್ಪದಹಳ್ಳಿ, ರಾಮಗಿರಿ ಹೊಳಲ್ಕೆರೆ ಚಿತ್ರದುರ್ಗ, ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣಾ ಪಿ.ಎಸ್.ಐ ಬಸವರಾಜ್ ಜಿ.ಕೆ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಅಜ್ಜಂಪುರ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಅಜ್ಜಂಪುರ ಎ.ಪಿ.ಎಂ.ಸಿ. ಅವರಣದಲ್ಲಿ ಸಮೀರ್ ಬಿನ್ ಮುನೀರ್ ಸಾಬ್, ವಾಸ ಬೀರೂರು ಟೌನ್ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣಾ ಪಿ..ಐ ಲಿಂಗರಾಜು ಹೆಚ್. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಅಜ್ಜಂಪುರ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಅಜ್ಜಂಪುರ ಎ.ಪಿ.ಎಂ.ಸಿ. ಮಾರ್ಕೇಟ್ ಬಳಿ ಮಹಮ್ಮದ್ ರೀಹಾನ್ ಬಿನ್ ಅತಾವುಲ್ಲಾ ರೆಹಮಾನ್, ವಾಸ ಕೋಟೆ ಬೀದಿ ಅಜ್ಜಂಪುರ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣಾ ಪಿ.ಎಸ್.ಐ ಮಹಾಂತೇಶ್ ಜಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಅಜ್ಜಂಪುರ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಅಜ್ಜಂಪುರ ರೈಲ್ವೆ ನಿಲ್ದಾಣದ ಬಳಿ ರಂಗಸ್ವಾಮಿ ಬಿನ್ ರಾಮಚಂದ್ರಪ್ಪ, ವಾಸ ಬುಕ್ಕಾಂಬೂದಿ, ಅಜ್ಜಂಪುರ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಪೊಲೀಸ್ ಠಾಣಾ ಪಿ.ಎಸ್.ಐ ಖಾದರ್ ಬಾಷಾ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಎನ್.ಆರ್. ಪುರ ಪೊಲೀಸ್ ಠಾಣೆ.
ದಿನಾಂಕ;26-06-2022 ರಂದು ಎನ್.ಆರ್.ಪುರ ಠಾಣಾ ಸರಹದ್ದಿನ ಬಸ್ತಿ ಮಠ ಹತ್ತಿರ ಮನ್ಸೂರ್ ಬಿನ್ ಅಪ್ರೋಜ್ , ವಾಸ ಬಸ್ತಿಮಠ,ನ.ರಾ.ಪುರ ತಾಲ್ಲೂಕು ವಾಸಿ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ ,ಸದರಿ ಆಸಾಮಿಯನ್ನು ವಶಕ್ಕೆ ಪಡೆದು, ಸದರಿ ಆಸಾಮಿಯು ಮಾದಕ ವಸ್ತವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ಆರೋಪಿತನ ವಿರುದ್ದ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಎನ್.ಆರ್.ಪುರ ಪೊಲೀಸ್ ಠಾಣಾ ಪಿ.ಎಸ್.ಐ ದಿಲೀಪ್ಕುಮಾರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.
ಅಕ್ರಮ ಮದ್ಯ ಮಾರಾಟ ಪ್ರಕರಣ
ಕಡೂರು ಪೊಲೀಸ್ ಠಾಣೆ.
ದಿನಾಂಕ;26/06/2022 ರಂದು ಮಲ್ಲೇಶ್ವರ ಗ್ರಾಮದ ಬಡಾವಣೆಯ ಮಂಜುನಾಥ ಬಿನ್ ಗಿಡ್ಡಯ್ಯ ಈತನು ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದವನ್ನು ವಶಕ್ಕೆ ಪಡೆದು, ಅರೋಪಿತ ಅಕ್ರಮವಾಗಿ ಹೊಂದಿದ್ದ 1295/- ರೂ ಬೆಲೆಯ 90 ಎಂ.ಎಲ್. ನ 37 ಟೆಟ್ರಾಪ್ಯಾಕ್ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು, ಅರೋಫಿತನ ವಿರುದ್ದ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಕಡೂರು ಠಾಣಾ ಪಿ.ಎಸ್.ಐ. ಶ್ರೀಮತಿ ರಮ್ಯ ಎನ್.ಕೆ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.