ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ  ಪ್ರಕರಣ
ಎನ್.ಆರ್. ಪುರ ಪೊಲೀಸ್ ಠಾಣೆ
ದಿನಾಂಕ:29/10/2021 ರಂದು ಪಿರ್ಯಾದಿ ಶ್ರೀಮತಿ ವಾಣಿ  ಕೋಂ ಕುಮಾರಸ್ವಾಮಿ ಎನ್.ಆರ್. ಪುರ ಹೌಸಿಂಗ್ ಬೋರ್ಡ್ ವಾಸಿ ಇವರ ಮಗಳು ಪೂಜಾ 23 ವರ್ಷ ಇವಳು ದಿನಾಂಕ 28/10/2021 ರಂದು ನ,ರಾ,ಪುರ ಪಟ್ಟಣಕ್ಕೆ ಹೋದವಳು  ವಾಪಾಸ್ಸು ಮನೆಗೆ ಬಾರದೇ ಇದ್ದು ಈವರೆಗೂ  ಹುಡುಕಿದರೂ  ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ತನ್ನ ಮಗಳು ಪೂಜಾಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ನ.ರಾ.ಪುರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.
 

ಇತ್ತೀಚಿನ ನವೀಕರಣ​ : 29-10-2021 08:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080