ಅಭಿಪ್ರಾಯ / ಸಲಹೆಗಳು

ಅಕ್ರಮ ಮಟ್ಕಾ ಜೂಜಾಟ ಪ್ರಕರಣ.

ನ.ರಾ. ಪುರ ಪೊಲೀಸ್ ಠಾಣೆ

ದಿನಾಂಕ:30-08-2021 ರಂದು 10.30 ಗಂಟೆ ಸಮಯದಲ್ಲಿ ಎನ್. ಆರ್. ಪುರ ಠಾಣಾ ಸರಹದ್ದಿನ ಸುಗ್ಗಪ್ಪನ ಮಠದ ಬಳಿ ನಯಾಜ್ ಅಹಮ್ಮದ್ ಬಿನ್ ಮಹಮ್ಮದ್ ಇದ್ರೀಸ್  ಮತ್ತು ನಾಗೇಶ್ ಬಿನ್ ಕುಟ್ಟಿ ಮೂಲ್ಯ ಎಂಬುವರು  ಅಕ್ರಮ ಮಟ್ಕಾ ಜೂಜಾಟ ಆಡಿಸುತ್ತಿದ್ದು ಆರೋಪಿತರನ್ನು ವಶಕ್ಕೆ ಪಡೆದು ಆರೋಪಿತರು ಮಟ್ಕಾ ಬರೆಯಲು ಉಪಯೋಗಿಸಿದ ಚೀಟಿಗಳು, 5250/-ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಬಂದು  ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿ.ಎಸ್.ಐ. ದಿಲೀಪ್ ಕುಮಾರ್ ಡಿ.ವಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ನ.ರಾ. ಪುರ ಪೊಲೀಸ್ ಠಾಣೆ

ದಿನಾಂಕ:30-08-2021 ರಂದು 10.30 ಗಂಟೆ ಸಮಯದಲ್ಲಿ ಎನ್. ಆರ್. ಪುರ ಠಾಣಾ ಸರಹದ್ದಿನ ಮೆಣಸೂರು ಗ್ರಾಮದ ಸರ್ಕಲ್ ಬಳಿ ಪದ್ಮನಾಭ ಬಿನ್ ಸಿದ್ದಪ್ಪ ಮತ್ತು ಗುರುಮೂರ್ತಿ @ ಗುರುದೇವನಾಯಕ ಬಿನ್ ಗೋಪಾಲ  ಎಂಬುವರು  ಅಕ್ರಮ ಮಟ್ಕಾ ಜೂಜಾಟ ಆಡಿಸುತ್ತಿದ್ದು ಆರೋಪಿತರನ್ನು ವಶಕ್ಕೆ ಪಡೆದು ಆರೋಪಿತರು ಮಟ್ಕಾ ಬರೆಯಲು ಉಪಯೋಗಿಸಿದ ಚೀಟಿಗಳು, 5250/-ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಬಂದು  ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿ.ಎಸ್.ಐ. ದಿಲೀಪ್ ಕುಮಾರ್ ಡಿ.ವಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಜಯಪುರ ಪೊಲೀಸ್ ಠಾಣೆ.

ದಿನಾಂಕ:29-08-2021 ರಂದು ಸಂಜೆ 06-00 ಗಂಟೆ ಸಮಯದಲ್ಲಿ ಜಯಪುರ ಠಾಣಾ ಸರಹದ್ದಿನ ಎಲೆಮಡಲು ಕುಂದೂರಿನ ಸತ್ಯಸಾರಾಮಣಿ ದೇವಸ್ಥಾನದ ಹತ್ತಿರ ಇರುವ ನೀರಿನ ಟ್ಯಾಂಕ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮಟ್ಕಾ ಜೂಜಾಟ ಆಡಿಸುತ್ತಿದ್ದ  ಆರೋಪಿತರಾದ ಸುಂದರ ಬಿನ್ ಬಾಬು ಪೂಜಾರಿ, ಕುಂದೂರು ಸೈಟ್ ವಾಸಿ ಮತ್ತು ಶಿವ ಶಾಂತಿಪುರ ವಾಸಿ ಇವರನ್ನು ವಶಕ್ಕೆ ಪಡೆದು ಆರೋಪಿತರು ಮಟ್ಕಾ ಬರೆಯಲು ಉಪಯೋಗಿಸಿದ ಚೀಟಿಗಳು, 750/-ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಬಂದು  ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿ.ಎಸ್.ಐ. ಜ್ಯೋತಿ ಎನ್.ಎ.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಜಯಪುರ ಪೊಲೀಸ್ ಠಾಣೆ.

ದಿನಾಂಕ:29-08-2021 ರಂದು ಸಂಜೆ 06-00 ಗಂಟೆ ಸಮಯದಲ್ಲಿ ಜಯಪುರ ಠಾಣಾ ಸರಹದ್ದಿನ ಎಲೆಮಡಲು ಕುಂದೂರಿನ ಸತ್ಯಸಾರಾಮಣಿ ದೇವಸ್ಥಾನದ ಹತ್ತಿರ ಇರುವ ನೀರಿನ ಟ್ಯಾಂಕ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮಟ್ಕಾ ಜೂಜಾಟ ಆಡಿಸುತ್ತಿದ್ದ  ಆರೋಪಿತರಾದ ಸುಂದರ ಬಿನ್ ಬಾಬು ಪೂಜಾರಿ, ಕುಂದೂರು ಸೈಟ್ ವಾಸಿ ಮತ್ತು ಶಿವ ಶಾಂತಿಪುರ ವಾಸಿ ಇವರನ್ನು ವಶಕ್ಕೆ ಪಡೆದು ಆರೋಪಿತರು ಮಟ್ಕಾ ಬರೆಯಲು ಉಪಯೋಗಿಸಿದ ಚೀಟಿಗಳು, 750/-ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಬಂದು  ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿ.ಎಸ್.ಐ. ಜ್ಯೋತಿ ಎನ್.ಎ.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ.

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ:30/08/2021 ರಂದು ಪಿರ್ಯಾದಿ ಶ್ರೀಮತಿ ಕವಿತಾ ಕೊಂ ಅಣ್ಣಪ್ಪ  ಇವರು ನೀಡಿದ ದೂರಿನಲ್ಲಿ ತನ್ನ ಮಗಳು ಸಿಂಧು ದಿನಾಂಕ 25/08/2021 ರಂದು ನಾವು ಕೂಲಿ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ  ಮನೆಯಿಂದ  ಹೋದವಳು ವಾಪಾಸ್ಸು ಈವರೆಗೂ ಮನೆಗೆ ವಾಪಾಸ್ಸು ಬಂದಿಲ್ಲವೆಂದು ಈವರೆಗೂ ಹುಡುಕಾಡಿದರೂ ಪತ್ತೆಯಾಗಲ್ಲವೆಂದು ಕಾಣೆಯಾಗಿರುವ ನನ್ನ ಮಗಳು ಸಿಂಧು ವನ್ನು ಪತ್ತೆ ಮಾಡಿಕೊಡುವಂತೆ ಕೋರಿ ನೀಡಿದ ದೂರಿನ ಮೇರೆಗೆ  ಗೋಣಿಬೀಡು  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಕೊಪ್ಪ ಪೊಲೀಸ್ ಠಾಣೆ.

ದಿನಾಂಕ:29-08-2021 ರಂದು 19.30 ಗಂಟೆ ಸಮಯದಲ್ಲಿ ಪಿರ್ಯಾದಿ ಶ್ರೀಮತಿ ರೇಣುಕಾ ಕೊಂ ಮಲ್ಲೇಶ ಇವರು ನೀಡಿದ ದೂರಿನಲ್ಲಿ ತನ್ನ ಗಂಡ ಮಲ್ಲೇಶ ದಿನಾಂಕ-01-08-2021 ರಂದು ಅವರ ಅಕ್ಕನಿಗೆ ಹುಷಾರಿಲ್ಲದೆ ಇದ್ದು  ನೋಡಿಕೊಂಡು ಬರಲು ಹಾವೇರಿ ಜಿಲ್ಲೆ ಸವಣೂರು ತಾಲ್ಲೋಕು ಯಲುವಿಗೆ ಗ್ರಾಮಕ್ಕೆ ಕರೆದುಕೊಂಡು ಹೋಗಿ ದಿನಾಂಕ 25-08-2021 ರಂದು ವಾಪಾಸ್ಸು ಕುದ್ರೆಗುಂಡಿ ಗ್ರಾಮದಲ್ಲಿ  ಬಂದು ಅಡಿಕೆಗಳನ್ನು ರೈತರಿಂದ ಪಡೆದುಕೊಂಡು ಬರುತ್ತೇನೆಂದು ಹೇಳಿ ಹೋದವರು ವಾಪಾಸ್ಸು ಮನೆಗೆ ಬಾರದೇ ಇದ್ದು ಕಾಣೆಯಾಗಿರುತ್ತಾರೆ.  ನನ್ನ ಗಂಡನನನ್ನು ಈವರೆಗೂ ಹುಡುಕಾಡಿದರೂ ಪತ್ತೆಯಾಗಿಲ್ಲವೆಂದು ನನ್ನ ಗಂಡ ಅಡಿಕೆ ವ್ಯವಹಾರದಲ್ಲಿ ಸಾಲ ಮಾಡಿಕೊಂಡಿದ್ದರಿಂದ ಕಾಣೆಯಾಗಿದ್ದು , ಕಾಣೆಯಾಗಿರುವ ನನ್ನ ಗಂಡ ಮಲ್ಲೇಶ್ ನನ್ನು ಪತ್ತೆ ಮಾಡಿಕೊಡುವಂತೆ ಕೋರಿ ನೀಡಿದ ದೂರಿನ ಮೇರೆಗೆ   ಕೊಪ್ಪ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

 

 

 

 

ಇತ್ತೀಚಿನ ನವೀಕರಣ​ : 30-08-2021 07:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080