ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ  ಪ್ರಕರಣ

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ 31/05/2021 ರಂದು ಗೋಣಿಬೀಡು ಠಾಣಾ ಸರಹದ್ದಿನ ಹಳೆಕೆರೆ ಗ್ರಾಮದ ಬಸ್ ನಿಲ್ದಾಣದಲ್ಲಿರುವ ಅಂಗಡಿ ಮುಂಭಾಗ ಪೂರ್ಣೇಶ್‌ ಹೆಚ್. ಪಿ. ರವರು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿತನನ್ನು ವಶಕ್ಕೆ ಪಡೆದು ಆತನು ಕೊವಿಡ್ -19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾ ರವು ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ಯಾವುದೇ ಪರವಾನಗಿಯನ್ನು  ಇಲ್ಲದೆ  ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 1. 90 ಎಂ.ಎಲ್. ನ  Orginal choice DELUXE WHISKY  82 ಟೆಟ್ರಾ ಪೌಚ್  2. 90 ಎಂ.ಎಲ್. ನ  AMRUT”S SILVER CUP Rare INDIAN BRANDY 70 ಟೆಟ್ರಾ ಪೌಚ್  3. 90 ಎಂ.ಎಲ್. ನ LEGACY XXX RUM  15 ಟೆಟ್ರಾ ಪೌಚ್  ಮದ್ಯವಿದ್ದು, ಮಧ್ಯದ ಬೆಲೆ 5175/- ರೂ ಅಗಿದ್ದು ಮದ್ಯವನ್ನು ವಶಕ್ಕೆ ಪಡೆದು ಆರೋಪಿ ವಿರುದ್ದ ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ  ಸಿಪಿಐ. ಜಗನ್ನಾಥ ಹೆಚ್.ಎಂ.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಸಿಂಗಟಗೆರೆ ಪೊಲೀಸ್ ಠಾಣೆ.

ದಿನಾಂಕ 31/05/2021 ರಂದು ಸಿಂಗಟಗೆರೆ  ಠಾಣಾ ಸರಹದ್ದಿನ ಕೆರೆಸಂತೆ ಮಾರ್ಗವಾಗಿ ಸಿಂಗಟಗೆರೆ ಕಡೆಗೆ ಬೈಕಿನಲ್ಲಿ  ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಮಲ್ಲಾಘಟ್ಟ ತಿರುವಿನಲ್ಲಿ ಆರೋಪಿ ಗಂಗಾಧರಪ್ಪ ಬಿನ್ ಲೇಟ್ ದೇವರಾಜಪ್ಪ ವಾಸ ತಂಗಲಿ ಈತನನ್ನು ವಶಕ್ಕೆ ಪಡೆದು ಆತನು ಕೊವಿಡ್ -19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ಯಾವುದೇ ಪರವಾನಗಿಯನ್ನು  ಇಲ್ಲದೆ  ಅಕ್ರಮವಾಗಿ ಮಾರಾಟ ಮಾಡಲು ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದು ಮಾಡುತ್ತಿದ್ದ  90 ಎಂ.ಎಲ್. ನ ರಾಜಾವಿಸ್ಕಿಯ 90 ಟೆಟ್ರಾ ಪೌಚ್  ಇದ್ದು  ಮಧ್ಯದ ಬೆಲೆ 3161/- ರೂ ಅಗಿದ್ದು ಮದ್ಯವನ್ನು ಹಾಗೂ ಮದ್ಯ ಸಾಗಾಣಿಕೆಗೆ ಬಳಸಿದ ಕೆಎ-18- ಯು-6544 ನೇ ನಂಬರಿನ ಬಜಾಜ್ ಡಿಸ್ಕವರಿ ಬೈಕ್ ನ್ನು ವಶಕ್ಕೆ ಪಡೆದು ಆರೋಪಿ ವಿರುದ್ದ ಸಿಂಗಟಗೆರೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ  ಪಿ.ಎಸ್.ಐ. ಶ್ರೀಮತಿ ಲೀಲಾವತಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಸಿಂಗಟಗೆರೆ ಪೊಲೀಸ್ ಠಾಣೆ.

ದಿನಾಂಕ 31/05/2021 ರಂದು ಸಿಂಗಟಗೆರೆ  ಠಾಣಾ ಸರಹದ್ದಿನ ಕೆರೆಸಂತೆ ಮಾರ್ಗವಾಗಿ ಸಿಂಗಟಗೆರೆ ಕಡೆಗೆ ಬೈಕಿನಲ್ಲಿ  ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಮಲ್ಲಾಘಟ್ಟ ತಿರುವಿನಲ್ಲಿ ಆರೋಪಿ ಶಂಕರ್ ವೈ.ಟಿ. ಬಿನ್ ತಮ್ಮಯ್ಯ  ವಾಸ ಯಳಗೊಂಡನಹಳ್ಳಿ  ಈತನನ್ನು ವಶಕ್ಕೆ ಪಡೆದು ಆತನು ಕೊವಿಡ್ -19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ಯಾವುದೇ ಪರವಾನಗಿಯನ್ನು  ಇಲ್ಲದೆ  ಅಕ್ರಮವಾಗಿ ಮಾರಾಟ ಮಾಡಲು ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದು ಮಾಡುತ್ತಿದ್ದ  90 ಎಂ.ಎಲ್. ನ ರಾಜಾವಿಸ್ಕಿಯ 48 ಟೆಟ್ರಾ ಪೌಚ್ ಇದ್ದು  ಮಧ್ಯದ ಬೆಲೆ 1686/- ರೂ ಅಗಿದ್ದು ಮದ್ಯವನ್ನು ಹಾಗೂ ಮದ್ಯ ಸಾಗಾಣಿಕೆಗೆ ಬಳಸಿದ ಕೆಎ-18- ಡಬ್ಲ್ಯೂ-1838 ನೇ ನಂಬರಿನ ಬಜಾಜ್ ಡಿಸ್ಕವರಿ ಬೈಕ್ ನ್ನು ವಶಕ್ಕೆ ಪಡೆದು ಆರೋಪಿ ವಿರುದ್ದ ಸಿಂಗಟಗೆರೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ  ಪಿ.ಎಸ್.ಐ. ಶ್ರೀಮತಿ ಲೀಲಾವತಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 31-05-2021 08:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080